ಭೂಮಿ ಮೇಲೆ ಗರಿಷ್ಠ ತಾಪಮಾನ ದಾಖಲು

Team Udayavani, Aug 18, 2020, 11:22 PM IST

ಭೂಮಿ ಮೇಲೆ ಗರಿಷ್ಠ ತಾಪಮಾನ ದಾಖಲು

ನ್ಯೂಯಾರ್ಕ್‌: ಅಮೆರಿಕದ ಜಗತ್ಪ್ರಸಿದ್ಧ ಮರುಭೂಮಿ ಕಣಿವೆ ಡೆತ್‌ ವ್ಯಾಲಿಯಲ್ಲಿ ಭೂಮಿ ಮೇಲಿನ ಅತ್ಯಂತ ಗರಿಷ್ಠ ತಾಪಮಾನ ದಾಖಲಾಗಿದೆ. ರವಿವಾರ ಮಧ್ಯಾಹ್ನ 54 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಡೆತ್‌ ವ್ಯಾಲಿಯ ಉಷ್ಣಾಂಶ 1931ರಲ್ಲಿ ಭೂಮಿ ಮೇಲೆ ದಾಖಲಾದ ಗರಿಷ್ಠ ತಾಪಮಾನಕ್ಕಿಂತ ಅತಿಹೆಚ್ಚು ಎಂದೇ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. 1931ರಲ್ಲಿ ಟ್ಯುನೇಷ್ಯಾದ ಕೆಬಿಲಿಯಲ್ಲಿ 55 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿತ್ತು. ಪ್ರಸ್ತುತ ಭೂಮಿಯ ಪಶ್ಚಿಮ ಭಾಗದಲ್ಲಿ ಉಷ್ಣಹವೆ ಹೆಚ್ಚಾದ ಕಾರಣ ಡೆತ್‌ ವ್ಯಾಲಿಯಲ್ಲಿ ಆಗಸ್ಟ್ನ‌ಲ್ಲಿ ತಾಪಮಾನ ಗರಿಷ್ಠ ಪ್ರಮಾಣಕ್ಕೆ ಏರುತ್ತಿದೆ ಎಂದು ಯುಎಸ್‌ ರಾಷ್ಟ್ರೀಯ ಹವಾಮಾನ ಇಲಾಖೆ ತಿಳಿಸಿದೆ.

ಡೆತ್‌ ವ್ಯಾಲಿ ಅಮೆರಿಕ ಅತ್ಯಂತ ಒಣ ಪ್ರದೇಶ. ಇಲ್ಲಿರುವ ಮೊಜೇವ್‌ ಮರು ಭೂಮಿ ರಣಭೀಕರ ಹವಾಮಾನ ದಿಂದಲೇ ಕುಖ್ಯಾತಿ ಹೊಂದಿದೆ. ಇಲ್ಲಿ ಪ್ರತಿ ಬೇಸಗೆ ಋತುವಿನಲ್ಲಿ ಕನಿಷ್ಠ 21 ದಿನಗಳು ಸರಾ ಸರಿ 48 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿರುತ್ತದೆ.

ಟಾಪ್ ನ್ಯೂಸ್

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.