ದ.ಆಫ್ರಿಕಾದ ಹೋರಾಟಗಾರ, ನೊಬೆಲ್‌ ಪುರಸ್ಕೃತ ಡೆಸ್ಮಂಡ್‌ ಟುಟು ನಿಧನ

Team Udayavani, Dec 26, 2021, 9:30 PM IST

Untitled-1

ಜೊಹಾನ್ಸ್‌ಬರ್ಗ್‌/ನವದೆಹಲಿ: ದಕ್ಷಿಣ ಆಫ್ರಿಕಾದ ಧರ್ಮಗುರು, ವರ್ಣಭೇದ ನೀತಿ ವಿರೋಧಿ ಹೋರಾಟಗಾರ, ನೊಬೆಲ್‌ ಪುರಸ್ಕೃತ  ಡೆಸ್ಮಂಡ್‌ ಟುಟು (90) ಭಾನುವಾರ ಕೊನೆಯುಸಿರೆಳೆದಿದ್ದಾರೆ.

ಭಾನುವಾರ ಬೆಳಗಿನ ಜಾವ ಕೇಪ್‌ ಟೌನ್‌ನಲ್ಲಿ ಅವರು ಅಸುನೀಗಿದ್ದಾಗಿ ದ. ಆಫ್ರಿಕಾ ಅಧ್ಯಕ್ಷ ಸಿರಿಲ್‌ ರಾಮಫೋಸಾ ಪ್ರಕಟಿಸಿದ್ದಾರೆ.

ದಕ್ಷಿಣ ಆಫ್ರಿಕಾದಲ್ಲಿ ಕಪ್ಪು ವರ್ಣೀಯರ ವಿರುದ್ಧ ನಡೆಯುತ್ತಿದ್ದ ಅನ್ಯಾಯ ಮತ್ತು ಅಕ್ರಮಗಳ ವಿರುದ್ಧ ದನಿಯೆತ್ತಿ, ಅವರಿಗಾಗಿ ಹೋರಾಟ ನಡೆಸಿದ ಹೆಗ್ಗಳಿಕೆ ಅವರದ್ದು. ಅಹಿಂಸಾತ್ಮಕವಾಗಿಯೇ ಅಂಥ ಕಿರುಕುಳದ ವಿರುದ್ಧ ಹೋರಾಟ ನಡೆಸಿ ಗೆದ್ದಿದ್ದಾರೆ. ಇದರ ಜತೆಗೆ ತೃತೀಯ ಲಿಂಗಿಗಳ ಪರವಾಗಿ ಹೋರಾಟ ನಡೆಸಿದ್ದ ಅವರಿಗೆ 1984ರಲ್ಲಿ ನೊಬೆಲ್‌ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಅವರು ಕೇಪ್‌ಟೌನ್‌ನಲ್ಲಿ ಆರ್ಚ್‌ಬಿಷಪ್‌ ಆಗಿಯೂ ಕಾರ್ಯನಿರ್ವಹಿಸಿದ್ದರು.

ವಿಶ್ವಾದ್ಯಂತ ಗಣ್ಯರ ಕಂಬನಿ:

ದಕ್ಷಿಣ ಆಫ್ರಿಕಾದ ಸಾಕ್ಷಿಪ್ರಜ್ಞೆಯಾಗಿದ್ದ ಡೆಸ್ಮಂಡ್‌ ಟುಟು ಅವರ ಅಗಲಿಕೆಗೆ ದೇಶ-ವಿದೇಶಗಳ ಗಣ್ಯರು ಕಂಬನಿ ಮಿಡಿದಿದ್ದಾರೆ. ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, “ತೃತೀಯ ಲಿಂಗಿಗಳಿಗೂ ಸಮಾನ ಹಕ್ಕುಗಳು ಸಿಗಬೇಕು ಎಂದು ಡೆಸ್ಮಂಡ್‌ ಟುಟು ಅವಿರತ ಹೋರಾಟ ನಡೆಸಿದ್ದರು. ಅವರ ಹೋರಾಟ ಜಗತ್ತಿನ ಅಸಂಖ್ಯಾತ ಮಂದಿಗೆ ಬೆಳಕಾಗಿ ಮುಂದುವರಿಯಲಿ. ಜನಾಂಗೀಯ ನಿಂದನೆ ವಿರುದ್ಧ ನಡೆಸಿದ ಅಹಿಂಸಾತ್ಮಕ ಹೋರಾಟ ಅನುಸರಣೀಯ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ. ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಹಲವು ಗಣ್ಯರು, ಜಗತ್ತಿನ ಇತರ ದೇಶಗಳ ಸರ್ಕಾರಿ ಮುಖ್ಯಸ್ಥರೂ ಟುಟು ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಡೆಸ್ಮಂಡ್‌ ಟುಟು ಅವರೊಬ್ಬ ನೈಜ ಮಾನವತಾವಾದಿ. ಅವರು ನನ್ನ ಹಿರಿಯ ಸಹೋದರ ಮತ್ತು ಉತ್ತಮ ಸ್ನೇಹಿತರಾಗಿದ್ದರು. ಒಬ್ಬ ಶ್ರೇಷ್ಠ ವ್ಯಕ್ತಿಯನ್ನು ನಾವಿಂದು ಕಳೆದುಕೊಂಡಿದ್ದೇವೆ. ದಲೈ ಲಾಮಾ, ಟಿಬೆಟಿಯನ್‌ ಧರ್ಮಗುರು

ಟಾಪ್ ನ್ಯೂಸ್

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.