ಮಾತುಕತೆ ಫಲಪ್ರದ: ರಕ್ಷಣಾ ಸಚಿವ
Team Udayavani, Oct 10, 2019, 5:43 AM IST
ಪ್ಯಾರಿಸ್: ಭಾರತ ಮತ್ತು ಫ್ರಾನ್ಸ್ ನಡುವಿನ ರಕ್ಷಣಾ ಕ್ಷೇತ್ರದ ಬಾಂಧವ್ಯ ಮತ್ತಷ್ಟು ವೃದ್ಧಿಯಾಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಫ್ರಾನ್ಸ್ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲೆ ನೇತೃತ್ವದ ನಿಯೋಗ ಜತೆಗೆ ಮಾತುಕತೆ ನಡೆಸಿದ ಬಳಿಕ ಅವರು ಮಾತನಾಡಿದರು. ರಕ್ಷಣಾ ವಿಚಾರದಲ್ಲಿ ಆಗಿರುವ ದ್ವಿಪಕ್ಷೀಯ ಒಪ್ಪಂದಗಳಡಿ ತಮ್ಮ ನಡುವಿನ ಬಾಂಧವ್ಯ ಅಭಿವೃದ್ಧಿಗೊಳಿಸಲು 2 ದೇಶಗಳಿಗೆ ಇರುವ ಅವಕಾಶವನ್ನು ಈ ಮಾತುಕತೆಯು ಸು#ಟಗೊಳಿಸಿದೆ ಎಂದಿದ್ದಾರೆ ಸಿಂಗ್.
ಬೆದರಿಸದಿರಿ: “ಭಾರತದಲ್ಲಿ ಒಂದು ಸಾವಿರ ಕೋಟಿ ರೂ.ಗಳ ಹೂಡಿಕೆ ಮಾಡಲು, ಡಸಾಲ್ಟ್ ತೀರ್ಮಾನಿಸಿದೆ. ಭಾರತದಲ್ಲಿ ನಮ್ಮ ಕಾರ್ಖಾನೆ ಶುರು ವಾದ ಅನಂತರ, ಫ್ರಾನ್ಸ್ ನಿಂದ ಭಾರತಕ್ಕೆ ಆಮದಾಗುವ ವಿಮಾನಗಳ ಬಿಡಿಭಾಗ ಗಳ ಮೇಲೆ ಸುಂಕ ಹೇರುವ ಮೂಲಕ ನಮ್ಮನ್ನು ಭಯಭೀತರನ್ನಾಗಿಸ ಬೇಡಿ’ ಎಂದು ಡಸಾಲ್ ರಕ್ಷಣಾ ಸಚಿವರನ್ನು ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.