Dubai: ರಾಜಕುಮಾರಿಯಿಂದ “ಡಿವೋರ್ಸ್’ ಸುಗಂಧ ದ್ರವ್ಯ
Team Udayavani, Sep 10, 2024, 11:39 PM IST
ಅಬುಧಾಬಿ: ಇನ್ಸ್ಟಾಗ್ರಾಂನಲ್ಲೇ ಪತಿಗೆ ವಿಚ್ಛೇದನ ನೀಡಿ ಸುದ್ದಿಯಾಗಿದ್ದ ದುಬೈ ದೊರೆಯ ಪುತ್ರಿ, ರಾಜಕುಮಾರಿ ಶೇಖ್ ಮಹ್ರ ಅಲ್ಮ್ ಮಕ್ತೂಮ್, ಇದೀಗ “ಡಿವೋರ್ಸ್’ ಹೆಸರಿನ ಪರ್ಫ್ಯೂಮ್ ಬಿಡುಗಡೆಗೊಳಿಸಿ ಮತ್ತೆ ಸುದ್ದಿಯಾಗಿದ್ದಾರೆ.
ಕಪ್ಪು ಬಾಟಲಿಯ ಮೇಲೆ ದಪ್ಪನೆಯ ಅಕ್ಷರಗಳಲ್ಲಿ “ಡಿವೋರ್ಸ್’ ಎಂದು ಬರೆದಿರುವ ಪರ್ಫ್ಯೂಮ್ ಬಾಟಲಿಯ ಟೀಸರ್ ವಿಡಿಯೋವನ್ನು ಮಹ್ರ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್ಗೆ ಕ್ಲೀನ್ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.