ಡೋಕ್ಲಾಂನಿಂದ ಭಾರತ ಪಾಠ ಕಲಿತಿಲ್ಲ: ಚೀನ
Team Udayavani, Jan 26, 2018, 9:25 AM IST
ಬೀಜಿಂಗ್: ಸಿಕ್ಕಿಂ ಬಳಿ ಇರುವ ಡೋಕ್ಲಾಂ ಚೀನಕ್ಕೆ ಸೇರಿದ್ದು. ಕಳೆದ ವರ್ಷ ಉಂಟಾದ 73 ದಿನಗಳ ಬಿಕ್ಕಟ್ಟಿನಿಂದ ಭಾರತ ಇನ್ನೂ ಪಾಠ ಕಲಿಯಬೇಕಾಗಿದೆ ಎಂದು ಚೀನದ ಸೇನಾ ವಕ್ತಾರ ಹೇಳಿದ್ದಾರೆ. ಭಾರತದ ಪ್ರತಿಕ್ರಿಯೆಯಿಂದಾಗಿ ಅವರೂ ಅಕ್ರಮವಾಗಿಯೇ ಸ್ಥಳ ಪ್ರವೇಶ ಮಾಡಿದ್ದಾರೆ ಎನ್ನುವುದು ಸ್ಪಷ್ಟ ಎಂದು ಹೇಳಿದ್ದಾರೆ. ಪ್ರಭಾವ ಬೀರುವಂಥ ಹೇಳಿಕೆಗಳ ಮೂಲಕ ಶೀತಲ ಸಮರಕ್ಕೆ ಪ್ರಚೋದನೆ ನೀಡಿದಂತಾಗುತ್ತದೆ. ಈ ಬೆಳವಣಿಗೆಯನ್ನು ಚೀನ ವಿರೋಧಿಸುತ್ತದೆ ಎಂದೂ ಹೇಳಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಭಾರತದ ಭೂಸೇನಾ ಮುಖ್ಯಸ್ಥ ಜ.ಬಿಪಿನ್ ರಾವತ್ ಪಾಕಿಸ್ಥಾನ ಗಡಿಯ ಬದಲಾಗಿ ಡೋಕ್ಲಾಂನತ್ತ ಗಮನ ಹರಿಸಬೇಕು. ಚೀನದ ಸವಾಲುಗಳನ್ನು ಎದುರಿಸಲು ಸೇನೆ ಸಿದ್ಧ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.