ಟ್ರಂಪ್ ಟ್ವಿಟರ್ ಖಾತೆ ಮೇಲಿನ ನಿಷೇಧ ತೆರವು
Team Udayavani, Nov 21, 2022, 8:10 AM IST
ವಾಷಿಂಗ್ಟನ್: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ವಿಟರ್ ಖಾತೆ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಟ್ವಿಟರ್ ಹಿಂಪಡೆದಿದೆ.
ಟ್ವಿಟರ್ ಸಮೀಕ್ಷೆಯಲ್ಲಿ ಕಡಿಮೆ ಅಂತರದಲ್ಲಿ ಟ್ರಂಪ್ ಪರ ಮತಗಳು ಬಂದಿರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಟ್ವಿಟರ್ ಮುಂದಾಗಿದೆ.
“ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಟ್ವಿಟರ್ ಖಾತೆಯನ್ನು ಮರು ಸ್ಥಾಪಿಸಬೇಕೆ?. ಈ ಪ್ರಶ್ನೆಗೆ ಹೌದು ಅಥವಾ ಇಲ್ಲ ಎಂದು ಪ್ರತಿಕ್ರಿಯಿಸಿ’ ಎಂದು ಎಲಾನ್ ಮಸ್ಕ್ ಶನಿವಾರ ಸಮೀಕ್ಷೆ ಆರಂಭಿಸಿದ್ದರು. ಈ ಸಮೀಕ್ಷೆಯಲ್ಲಿ 15 ಮಿಲಿಯನ್ ಜನರು ಪಾಲ್ಗೊಂಡಿ ದ್ದರು. ಈ ಪೈಕಿ ಹೌದು ಎಂದು ಶೇ. 51.8 ರಷ್ಟು ಜನರು ಹಾಗೂ ಇಲ್ಲ ಎಂದು ಶೇ. 48.2ರಷ್ಟು ಜನರು ಮತ ಹಾಕಿದ್ದರು.
ಮತ್ತಷ್ಟು ಉದ್ಯೋಗಿಗಳ ವಜಾ: ಟ್ವಿಟರ್‌ನ ಮಾರ್ಕೆಟಿಂಗ್ ವಿಭಾಗದಿಂದ ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಲು ಮಾಲೀಕ ಎಲಾನ್ ಮಸ್ಕ್ ಮುಂದಾಗಿದ್ದಾರೆ. ಈ ಬಗ್ಗೆ ಸೋಮವಾರ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ. ಇದೇ ವೇಳೆ, ಟ್ವಿಟರ್, ಮೆಟಾ ಅನಂತರ ಇದೀಗ ಜೊಮೆಟೊ ತನ್ನ 3,800 ಉದ್ಯೋಗಿಗಳ ಪೈಕಿ 3,800 ಶೇ.3 ಮಂದಿಯನ್ನು ತೆಗೆದು ಹಾಕಲು ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಟಿಕ್‌ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?
Air Pollutionಗೆ ಪಾಕಿಸ್ತಾನ ಕಂಗಾಲು- 3 ದಿನ ಸಂಪೂರ್ಣ ಲಾಕ್ ಡೌನ್…AQI ಮಟ್ಟ 2000!
Major security breach: ಬ್ರಿಟನ್‌ನ ಅರಮನೆ ಆವರಣಕ್ಕೇ ನುಗ್ಗಿ ವಾಹನ ಕದ್ದೊಯ್ದ ಕಳ್ಳರು!
G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್ ಚರ್ಚೆ
MUST WATCH
ಹೊಸ ಸೇರ್ಪಡೆ
Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್: 21 ವರ್ಷದ ಹಿಂದೆ ನಡೆದಿದ್ದೇನು?
Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ
Viral Video: ಟಿಕ್‌ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್‌ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.