ನೊಬೆಲ್ ಪುರಸ್ಕೃತೆಯ ಅವಮಾನಿಸಿದ ಟ್ರಂಪ್
Team Udayavani, Jul 19, 2019, 5:00 AM IST
ವಾಷಿಂಗ್ಟನ್: ನೊಬೆಲ್ ಪುರಸ್ಕೃತೆ ನಾದಿಯಾ ಮುರಾದ್‌ರನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವಮಾನಿಸಿದ ಘಟನೆ ಇತ್ತೀಚೆಗೆ ನಡೆದಿದೆ. ಅಮೆರಿಕದಲ್ಲಿ ನಡೆಯುತ್ತಿರುವ ವಿವಿಧ ಧರ್ಮಗಳ ಪ್ರತಿನಿಧಿಗಳು ಹಾಗೂ ಹೋರಾಟಗಾರರ ಸಭೆಯಲ್ಲಿ ಭೇಟಿಯಾದ ಯಜಿದಿ ಹೋರಾಟಗಾರ್ತಿ ನಾದಿಯಾ ಮುರಾದ್, ತನ್ನ ಪರಿಸ್ಥಿತಿಯ ಬಗ್ಗೆ ಹೇಳಿಕೊಂಡಿದ್ದಾಳೆ. ಅಲ್ಲದೆ, ನಮ್ಮ ಸಮುದಾಯವನ್ನು ರಕ್ಷಿಸಲು ಏನಾದರೂ ಕ್ರಮ ಕೈಗೊಳ್ಳಿ ಎಂದು ಟ್ರಂಪ್‌ರನ್ನು ಕೇಳಿಕೊಂಡಿದ್ದಾಳೆ.
ಈ ಹೋರಾಟದಲ್ಲಿ ನಾನು ನನ್ನ ಕುಟುಂಬವನ್ನು ಕಳೆದುಕೊಂಡೆ ಎಂದಾಗ, ‘ಅದಕ್ಕಾಗಿಯೇ ನೊಬೆಲ್ ಪುರಸ್ಕಾರವನ್ನು ನಿಮಗೆ ನೀಡಿದ್ದಾರೆಯೇ? ಯಾವ ಕಾರಣಕ್ಕಾಗಿ ನಿನಗೆ ನೊಬೆಲ್ ನೀಡಿದರು?’ ಎಂದು ಟ್ರಂಪ್ ಪ್ರಶ್ನಿಸಿದ್ದಾರೆ. ಇದರಿಂದ ಅವಾಕ್ಕಾದ ಮುರಾದ್, ಇದು ಕೇವಲ ಒಂದು ಕುಟುಂಬದ ಸಮಸ್ಯೆಯಲ್ಲ. ಇಡೀ ಇರಾಕ್ ಮತ್ತು ಸಿರಿಯಾದ ಸಮಸ್ಯೆ ಎಂದು ಹೇಳಿದ್ದಾರೆ. ಅಲ್ಲದೆ, ‘ಈಗ ಐಸಿಸ್ ಉಪಟಳ ನಿಂತಿದೆ. ಕುರ್ದಿಶ್ ಉಪಟಳ ಶುರುವಾಗಿದೆಯೇ?’ ಎಂದೂ ಅವರು ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.