ಭಾರತ ಪ್ರವಾಸದಿಂದ ಟ್ರಂಪ್ ಫುಲ್ ಖುಷ್
Team Udayavani, Feb 26, 2020, 11:12 PM IST
ವಾಷಿಂಗ್ಟನ್: ಎರಡು ದಿನಗಳ ಭಾರತ ಪ್ರವಾಸ ಮುಗಿಸಿ ಅಮೆರಿಕಕ್ಕೆ ಮಂಗಳವಾರ ರಾತ್ರಿಯೇ ವಾಪಸಾಗಿದ್ದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ‘ಭಾರತವು ಅತ್ಯಂತ ಶ್ರೇಷ್ಠ ದೇಶ’ ಎಂದು ಕೊಂಡಾಡಿದ್ದಾರೆ.
ತಮ್ಮ ದೇಶಕ್ಕೆ ಮರಳಿದ ಕೂಡಲೇ ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಈಗಷ್ಟೇ ಲ್ಯಾಂಡ್ ಆಗಿದ್ದೇನೆ. ಭಾರತವು ಅತ್ಯಂತ ಶ್ರೇಷ್ಠ ದೇಶ. ಭಾರತ ಪ್ರವಾಸವು ಯಶಸ್ವಿಯಾಗಿದೆ’ ಎಂದು ಬರೆದು ಕೊಂಡಿದ್ದಾರೆ.
ಇದೇ ವೇಳೆ, ಟ್ರಂಪ್ ಅವರ ಭಾರತ ಪ್ರವಾಸವು ಎರಡೂ ದೇಶಗಳ ನಡುವಿನ ಸಂಬಂಧವನ್ನು ಇನ್ನಷ್ಟು ಬಲಿಷ್ಠಗೊಳಿಸಿದೆ ಎಂದು ಶ್ವೇತಭವನ ಬುಧವಾರ ತಿಳಿಸಿದೆ.
Just landed. India was great, trip very successful. Heading to the White House. Meetings and calls scheduled today. @CDCgov, @SecAzar and all doing a great job with respect to Coronavirus! Briefing this afternoon.
— Donald J. Trump (@realDonaldTrump) February 26, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್‌ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.