ಡೇವೋಸ್ ಆರ್ಥಿಕ ಶೃಂಗದಲ್ಲಿ ಟ್ರಂಪ್-ಮೋದಿ ಪ್ರತ್ಯೇಕ ಭೇಟಿ
Team Udayavani, Jan 10, 2018, 11:23 AM IST
ಹೊಸದಿಲ್ಲಿ : ಈ ತಿಂಗಳಾಂತ್ಯದಲ್ಲಿ ಡೇವೋಸ್ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆ ಶೃಂಗದ ಪಾರ್ಶ್ವದಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಪ್ರತ್ಯೇಕವಾಗಿ ಭೇಟಿಯಾಗುವ ನಿರೀಕ್ಷೆ ಇದೆ ಎಂದು ವರದಿಗಳು ತಿಳಿಸಿವೆ.
ಡೇವೋಸ್ ಶೃಂಗದಲ್ಲಿ ಟ್ರಂಪ್ ಮತ್ತು ಮೋದಿ ಭಾಗವಹಿಸುವುದಕ್ಕೆ ಜಾಗತಿಕವಾಗಿ ವಿಶೇಷ ಮಹತ್ವ ಲಭಿಸಿದೆ. ಕಳೆದ ಹದಿನೆಂಟು ವರ್ಷಗಳಲ್ಲಿ ಜಾಗತಿಕ ಆರ್ಥಿಕ ನಾಯಕರ ವಾರ್ಷಿಕ ಸಮಾವೇಶದಲ್ಲಿ ಪಾಲ್ಗೊಳ್ಳುವ ಅಮೆರಿಕದ ಮೊದಲ ಅಧ್ಯಕ್ಷರೆಂಬ ಹೆಗ್ಗಳಿಕೆ ಟ್ರಂಪ್ ಅವರದ್ದಾದರೆ 1997ರ ಬಳಿಕ ಈ ಬಹುಮಹತ್ವದ ಜಾಗತಿಕ ಶೃಂಗದಲ್ಲಿ ಪಾಲ್ಗೊಳ್ಳುವ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆ ಮೋದಿ ಅವರದ್ದಾಗಿದೆ.
ಡೇವೋಸ್ ವಿಶ್ವ ಅರ್ಥಿಕ ವೇದಿಕೆಯಲ್ಲಿ ಪಾಲ್ಗೊಳ್ಳುವ ಜಗತ್ತಿನ ಪ್ರಮುಖ ಔದ್ಯಮಿಕ ಮತ್ತು ಹಣಕಾಸು ನಾಯಕರಿಗೆ ನೇರವಾಗಿ ತನ್ನ ಜನಪ್ರಿಯ ಸಂದೇಶವನ್ನು ಒಯ್ಯುವುದಕ್ಕಾಗಿ ಟ್ರಂಪ್ ಅವರು ಈ ಶೃಂಗದಲ್ಲಿ ಭಾಗವಹಿಸುವರೆಂದು ಅಮೆರಿಕದ ಶ್ವೇತ ಭವನ ದೃಢೀಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
MUST WATCH
ಹೊಸ ಸೇರ್ಪಡೆ
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.