ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ವಿವಾದ ಇತ್ಯರ್ಥಕ್ಕೆ ಟ್ರಂಪ್ ಹೊಸ ಸೂತ್ರ
Team Udayavani, Jan 30, 2020, 12:44 AM IST
ವಿಶ್ವಸಂಸ್ಥೆ: ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ನಡುವಿನ ವಿವಾದವನ್ನು ಇತ್ಯರ್ಥಪಡಿಸಿಕೊಳ್ಳಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಶಾಂತಿ ಯೋಜನೆ ಪ್ರಕಟಿಸಿದ್ದಾರೆ. ಇಸ್ರೇಲ್ ರಾಜಧಾನಿಯಾಗಿ ಜೆರುಸಲೆಂ ಉಳಿಯಬೇಕು.
ಪೂರ್ವ ಜೆರುಸಲೆಂ ಪ್ಯಾಲಿಸ್ತೇನ್‌ನಲ್ಲಿ ಉಳಿಯಬೇಕು. ಇದಕ್ಕಾಗಿ ಜೆರುಸಲೆಂನಲ್ಲಿ ಅಮೆರಿಕ ರಾಯಭಾರಿ ಯನ್ನು ನಿಯೋಜಿಸಲಿದೆ ಎಂದು ತಿಳಿಸಿದ್ದಾರೆ. ಇಸ್ರೇಲ್ ಇದನ್ನು ಸ್ವಾಗತಿಸಿದ್ದರೆ, ಪ್ಯಾಲೆಸ್ತೀನ್ ಆಕ್ಷೇಪ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲೀಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.