![Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್ ಜಾಥಾ](https://www.udayavani.com/wp-content/uploads/2025/02/power-2-415x253.jpg)
![Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್ ಜಾಥಾ](https://www.udayavani.com/wp-content/uploads/2025/02/power-2-415x253.jpg)
Team Udayavani, Jan 29, 2025, 8:00 PM IST
ವಾಷಿಂಗ್ಟನ್: ಕಳೆದ 7 ತಿಂಗಳಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್‌ರನ್ನು ಸುರಕ್ಷಿತವಾಗಿ ಧರೆಗೆ ಕರೆತರುವ ಕೆಲಸವನ್ನು ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಸ್ಪೇಸ್‌ಎಕ್ಸ್ ಮಾಲೀಕ ಮಸ್ಕ್ ಗೆ ವಹಿಸಿದ್ದಾರೆ.
ಕಳೆದ ಜೂ.5ರಂದು ಬೋಯಿಂಗ್ ಸ್ಟಾರ್‌ಲೈನರ್ ಮೂಲಕ ಈ ಇಬ್ಬರು ಗಗನಯಾತ್ರಿಗಳು 8-10 ದಿನಕ್ಕೆಂದು ನಭಕ್ಕೆ ಜಿಗಿದಿದ್ದರು. ಆದರೆ ವ್ಯೋಮನೌಕೆಯಲ್ಲಿ ತೊಂದರೆಯಿಂದ ಕಳೆದ 7 ತಿಂಗಳಿಂದ ಅಲ್ಲೇ ಸಿಲುಕಿಕೊಂಡಿದ್ದು ಮಾರ್ಚ್ ಅಂತ್ಯದ ವೇಳೆಗೆ ಅವರು ಭೂಮಿಗೆ ಮರಳುವ ನಿರೀಕ್ಷೆ ಇದೆ.
ಇದನ್ನೂ ಓದಿ: Milestone: ಟೆಸ್ಟ್ ಕ್ರಿಕೆಟ್‌ನಲ್ಲಿ 10 ಸಾವಿರ ರನ್ ಪೂರೈಸಿದ ಸ್ಟೀವ್ ಸ್ಮಿತ್
Isaac Newton: ಇನ್ನು 35 ವರ್ಷಗಳ ಬಳಿಕ ವಿಶ್ವ ಅಂತ್ಯ- ನ್ಯೂಟನ್ ಭವಿಷ್ಯ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
You seem to have an Ad Blocker on.
To continue reading, please turn it off or whitelist Udayavani.