IBRD ಪ್ರತಿನಿಧಿಯಾಗಿ ಭಾರತೀಯ ಮೂಲದವರನ್ನು ನಾಮನಿರ್ದೇಶನಗೊಳಿಸಿದ ಟ್ರಂಪ್
Team Udayavani, May 7, 2020, 2:33 AM IST
ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತೀಯ ಮೂಲದ ವಕೀಲ ಅಶೋಕ್ ಮೈಕೆಲ್ ಪಿಂಟೊ ಅವರನ್ನು ಪುನರ್‌ನಿರ್ಮಾಣ ಹಾಗೂ ಅಭಿವೃದ್ಧಿ ಅಂತಾರಾಷ್ಟ್ರೀಯ ಬ್ಯಾಂಕ್ (ಐಬಿಆರ್‌ಡಿ) ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಪ್ರತಿನಿಧಿಯಾಗಿ ನಾಮನಿರ್ದೇಶನ ಮಾಡಿದ್ದಾರೆ.
ಮುಂದಿನ ಎರಡು ವರ್ಷಗಳ ಅವಧಿಗೆ ಪಿಂಟೋ ಪರ್ಯಾಯ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಎ. 9ರಂದು ಟ್ರಂಪ್ ಆದೇಶ ಹೊರಡಿಸಿದ್ದರು.
ಕೋರ್ಟ್‌ಗೆ ನೇಮಕ: ಮತ್ತೂಂದು ಬೆಳವಣಿಗೆಯಲ್ಲಿ ಭಾರತೀಯ ಅಮೆರಿಕನ್ ನ್ಯಾಯವಾದಿ ಸರಿತಾ ಕೋಮಟಿ ರೆಡ್ಡಿ ಅವರನ್ನು ನ್ಯೂಯಾರ್ಕ್ ನಲ್ಲಿರುವ ಪೂರ್ವ ಜಿಲ್ಲಾ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಿಸಲಾಗಿದೆ. ಈ ಬಗ್ಗೆಯೂ ಅಧ್ಯಕ್ಷ ಟ್ರಂಪ್ ಅನುಮೋದನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.