ಅಮೆರಿಕನ್ ರಾಯಭಾರಿ ಕಚೇರಿ ಮೇಲೆ ದಾಳಿ ; ಅಮೆರಿಕ ಎಚ್ಚರಿಕೆ
Team Udayavani, Jan 1, 2020, 11:39 PM IST
ಇರಾಕ್: ಇಲ್ಲಿನ ಬಗ್ಧಾದ್ನಲ್ಲಿರುವ ಅಮೆರಿಕದ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ರಾಯಭಾರಿ ಕಚೇರಿಯ ಮೇಲೆ ಇರಾಕ್ನ ಬಂಡುಕೋರರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇರಾಕ್ನಲ್ಲಿ ಅಮೆರಿಕ ವೈಮಾನಿಕ ದಾಳಿ ನಡೆಸಿದಕ್ಕೆ ಪ್ರತಿಯಾಗಿ ಈ ದಾಳಿ ನಡೆದಿದೆ ಎನ್ನಲಾಗಿದೆ.
ಇರಾಕ್ನ ಪ್ರತಿ ದಾಳಿಗೆ ಪ್ರತಿಕ್ರಿಯಿಸಿರುವ ಅಮೆರಿಕ ಇರಾನ್ಗೆ ತಕ್ಕ ಉತ್ತರ ನೀಡುವ ಸಾಮರ್ಥ್ಯ ನಮಗೆ ಇದೆಯಾದರೂ, ನಾವು ಯುದ್ಧದಂತೆ ಇದನ್ನು ಕೊಂಡು ಹೋಗುವುದಿಲ್ಲ ಎಂದಿದ್ದಾರೆ. ಅದರೆ ಮುಂದೆ ನಮ್ಮ ತಾಳ್ಮೆಯನ್ನು ಪರೀಕ್ಷಿಸಿದರೆ ನಾವು ಸುಮ್ಮನೆ ಇರುವುದಿಲ್ಲ ಎಂದು ವೈಟ್ಹೌಸ್ ಎಚ್ಚರಿಸಿದೆ.
ಇರಾಕ್ನ ಸೇನಾ ನೆಲೆಯೊಂದರ ಮೇಲೆ ನಡೆದ ರಾಕೆಟ್ ದಾಳಿಯಲ್ಲಿ ಅಮೆರಿಕದ ನಾಗರಿಕನೊಬ್ಬ ಮೃತ್ಪಟ್ಟಿದ್ದ. ಇದಕ್ಕೆ ಪ್ರತಿಕಾರವಾಗಿ ಕತೈಬ್ ಹಿಝ್ಬುಲ್ಲಾ ಬಂಡುಕೋರರ ಮೇಲೆ ದಾಳಿ ನಡೆಸಲಾಗಿತ್ತು. ಇರಾನ್ನಲ್ಲಿ ದಾಳಿ ಮತ್ತು ಪ್ರತಿದಾಳಿಗೆ ಅದೇ ರಾಷ್ಟ್ರ ಕಾರಣ ಎಂದು ಟ್ರಂಪ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Putin Apologizes: ಅಜರ್ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.