ಟ್ರಂಪ್‌ಗೆ ಮಾನಸಿಕ ಕಾಯಿಲೆ!


Team Udayavani, Apr 22, 2017, 3:45 AM IST

Donald-Trump.jpg

ವಾಷಿಂಗ್ಟನ್‌: ಡೊನಾಲ್ಡ್‌ ಟ್ರಂಪ್‌ “ಅಪಾಯಕಾರಿ ಮಾನಸಿಕ ಕಾಯಿಲೆ’ ಹೊಂದಿದ್ದಾರೆ ಮತ್ತು ಅಮೆರಿಕವನ್ನು ಮುನ್ನಡೆಸಲು ಟ್ರಂಪ್‌ ಅರ್ಹ ವ್ಯಕ್ತಿಯಲ್ಲ’… ಹೀಗೆ ಹೇಳಿರುವುದು ಬೇರಾರೂ ಅಲ್ಲ ಅಮೆರಿಕದ ಮನಶಾಸ್ತ್ರಜ್ಞರು! 

ಅಮೆರಿಕದ ಯಾಲೆ ವಿಶ್ವವಿದ್ಯಾನಿಲಯದಲ್ಲಿ ನಡೆದ ವಿಚಾರ ಸಂಕಿರಣವೊಂದರಲ್ಲಿ ಇಂಥ ಅಭಿಪ್ರಾಯ ಕೇಳಿಬಂದಿದೆ.  ಅಮೆರಿಕ ಅಧ್ಯಕ್ಷ ಒಬ್ಬ “ಭ್ರಮೆಯಲ್ಲಿರುವ ಮತ್ತು ಅನುಮಾನದ ವ್ಯಕ್ತಿ’ “ಅಪಾಯಕಾರಿ ಟ್ರಂಪ್‌’ ವರ ಮಾನಸಿಕ ಸ್ಥಿತಿಯಿಂದ ದೇಶಕ್ಕಾಗುವ ಅಪಾಯಗಳ ಬಗ್ಗೆ ಅಮೆರಿಕದ ನಾಗರಿಕರಿಗೆ ಎಚ್ಚರಿಕೆ ನೀಡುವುದು ನಮ್ಮ ನೈತಿಕ ಜವಾಬ್ದಾರಿ,’ ಎಂದು ಅಲ್ಲಿನ ಮಾನಸಿಕ ತಜ್ಞರು ಅಭಿಪ್ರಯಪಟ್ಟಿದ್ದಾರೆ.

ವಿಚಾರ ಸಂಕಿರಣದಲ್ಲಿ ಮಾತನಾಡಿದ  ಮಾನಸಿಕ ಆರೋಗ್ಯ ಪ್ರಾಧ್ಯಾಪಕ ಮತ್ತು “ಡ್ನೂಟಿ ಟಿ ವಾರ್ನ್’ ಸಂಘಟನೆಯ ಸ್ಥಾಪಕ ಸದಸ್ಯರಾಗಿರುವ ಡಾ. ಜಾನ್‌ ಗಾಟ್ನìರ್‌ ಅವರು, “ಟ್ರಂಪ್‌ ಅಮೆರಿಕ ಅಧ್ಯಕ್ಷರಾಗಿರಲು ಮಾನಸಿಕವಾಗಿ ಅನರ್ಹರು. ಅವರು ಹೊಂದಿರುವ ಅಪಾಯಕಾರಿ ಮಾನಸಿಕ ಅಸ್ವಸ್ಥತೆ ಕುರಿತು ಜನರಿಗೆ ತಿಳಿಸುವುದು ನಮ್ಮ ನೈತಿಕ ಹೊಣೆ,’ ಎಂದಿದ್ದಾರೆ.

“ಒಬ್ಬ ಸುಳ್ಳುಗಾರ ಮತ್ತು ಸ್ವಾರ್ಥಿಯಾಗಿರುವುದಕ್ಕಿಂತಲೂ ಹೆಚ್ಚಾಗಿ ಟ್ರಂಪ್‌, ಭ್ರಮೆಯಲ್ಲೇ ಬದುಕುವ ಅನುಮಾನದ ವ್ಯಕ್ತಿಯಾಗಿದ್ದು, ತಮ್ಮ ಈ ಗುಣಗಳನ್ನು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಅವರು ಪ್ರದರ್ಶಿಸಿದ್ದಾರೆ. ಇತಿಹಾಸದಲ್ಲೇ ಅತಿ ಹೆಚ್ಚು ಜನಬೆಂಬಲ ತಮಗಿದೆ ಎಂದು ಟ್ರಂಪ್‌ ಭಾವಿಸಿದ್ದರೆ ಅದು ಅವರ ಭ್ರಮೆ ಮಾತ್ರ,’ ಎಂದು ಗಾಟ್ನìರ್‌ ಹರಿಹಾಯ್ದಿದ್ದಾರೆ.

“ಶ್ರೇಷ್ಠ ಮಾನಸಿಕ ತಜ್ಞರು ಟ್ರಂಪ್‌ ಬಗ್ಗೆ ಅಭಿಪ್ರಾಯಪಟ್ಟಿರುವುದು ಸತ್ಯ. ಸಾರ್ವಜನಿಕರು ಇನ್ನು ಈ ಬಗ್ಗೆ ಮುಕ್ತವಾಗಿ ಚರ್ಚೆ ನಡೆಸಲು ಅಡ್ಡಿಯಿಲ್ಲ,’ ಎಂದು ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಡಾ. ಬ್ಯಾಂಡೈ ಲೀ ಅವರು ಹೇಳಿದ್ದಾರೆ. 

ಟಾಪ್ ನ್ಯೂಸ್

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.