ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಸಹೋದರ ರೋಬರ್ಟ್ ಟ್ರಂಪ್ ನಿಧನ


Team Udayavani, Aug 16, 2020, 8:55 AM IST

ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಸಹೋದರ ರೋಬರ್ಟ್ ಟ್ರಂಪ್ ನಿಧನ

ನ್ಯೂಯಾರ್ಕ್: ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರ ಕಿರಿಯ ಸಹೋದರ, ಉದ್ಯಮಿ ರೋಬರ್ಟ್ ಟ್ರಂಪ್ ಶನಿವಾರ ನಿಧನ ಹೊಂದಿದ್ದಾರೆ.

ಅನಾರೋಗ್ಯದಿಂದ ನ್ಯೂಯಾರ್ಕ್ ಆಸ್ಪತ್ರೆಗೆ ದಾಖಲಾಗಿದ್ದ ರೋಬರ್ಟ್ ಟ್ರಂಪ್ ನಿಧನರಾಗಿದ್ದಾರೆ ಎಂದು ಡೋನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಡೋನಾಲ್ಡ್ ಟ್ರಂಪ್ ಆಸ್ಪತ್ರೆಗೆ ಭೇಟಿ ನೀಡಿ ಸಹೋದರನ ಆರೋಗ್ಯ ವಿಚಾರಿಸಿದ್ದರು.

ಆತ ಕೇವಲ ನನ್ನ ಸಹೋದರನಾಗಿರಲಿಲ್ಲ. ನನ್ನ ಉತ್ತಮ ಸ್ನೇಹಿತನಾಗಿದ್ದ. ಆತನನ್ನು ಬಹುವಾಗಿ ಮಿಸ್ ಮಾಡಿಕೊಳ್ಳುತ್ತೇನೆ. ಆತನ ನೆನಪುಗಳು ನನ್ನ ಹೃದಯದಲ್ಲಿ ಸದಾ ಇರುತ್ತದೆ. ರೋಬರ್ಟ್ ಐ ಲವ್ ಯೂ, ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ರಂಪ್ ಹೇಳಿದರು.

71 ವರ್ಷದ ರೋಬರ್ಟ್ ಟ್ರಂಪ್ ಆರಂಭದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿದ್ದರು. ಟ್ರಂಪ್ ಆರ್ಗನೈಸೇಶನ್ ಗೂ ಕೆಲಸ ಮಾಡಿದ್ದರು. ಕಳೆದ ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಅವರಿಗೆ ಐಸಿಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

liqer-wine

Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!

52528

Delhi: ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

4-new-year

New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Musk changes Twitter profile to ‘Pepe the Frog’ meme

Pepe the Frog: ಟ್ವೀಟರ್‌ ಪ್ರೊಫೈಲ್‌ ಅನ್ನು “ಪೆಪೆ ದಿ ಫ್ರಾಗ್‌’ ಮೀಮ್‌ಗೆ ಬದಲಿಸಿದ ಮಸ್ಕ್

Indian Workers: ಇಸ್ರೇಲ್‌ ನಲ್ಲಿ ಭಾರತೀಯ ಕಟ್ಟಡ ಕಾರ್ಮಿಕರಿಗೆ ಬೇಡಿಕೆ

Indian Workers: ಇಸ್ರೇಲ್‌ ನಲ್ಲಿ ಭಾರತೀಯ ಕಟ್ಟಡ ಕಾರ್ಮಿಕರಿಗೆ ಬೇಡಿಕೆ

South Korea: ವಿಮಾನ ದುರಂತದಲ್ಲಿ ಬದುಕುಳಿದವನಿಗೆ ಮರೆವು!

South Korea: ವಿಮಾನ ದುರಂತದಲ್ಲಿ ಬದುಕುಳಿದವನಿಗೆ ಮರೆವು!

taliban

Taliban; ಅಫ್ಘಾನ್‌ ಮನೆಗಳಿಗಿನ್ನು ಕಿಟಕಿ ಇರಬಾರದು!

Bangladesh: ಅಲ್ಪಸಂಖ್ಯಾಕರ ರಕ್ಷಿಸಿ: ಡೊನಾಲ್ಡ್‌ ಟ್ರಂಪ್‌ಗೆ ಮನವಿ

Bangladesh: ಅಲ್ಪಸಂಖ್ಯಾಕರ ರಕ್ಷಿಸಿ: ಡೊನಾಲ್ಡ್‌ ಟ್ರಂಪ್‌ಗೆ ಮನವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

8(1

Mangaluru: ನೊಂದವರ ಹಸಿವು ತಣಿಸುವ ಸೇವೆ

7

Belman ಪೇಟೆಯಲ್ಲಿ ಬಾಯ್ದೆರೆದ ಚರಂಡಿಗಳು!

liqer-wine

Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!

6

Karkala ಪೇಟೆ ಸುತ್ತಮುತ್ತ ಬೀದಿನಾಯಿಗಳ ಹಾವಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.