US; ಶ್ವೇತಭವನದಲ್ಲಿ ಡ್ರಮ್ಸ್‌  ನುಡಿಸಿದ ಮಂಡ್ಯ ಮೂಲದ ಡಾ| ವಿವೇಕ್‌


Team Udayavani, May 14, 2024, 11:46 PM IST

Dr. Vivek from Mandya played drums in the White House

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷರ ನಿವಾಸ ಶ್ವೇತಭವನದಲ್ಲಿ ಏಷ್ಯನ್‌ ಅಮೆರಿಕನ್‌, ನೇಟಿವ್‌ ಹವಾಯನ್‌ ಹಾಗೂ ಪೆಸಿಫಿಕ್‌ ಐಲ್ಯಾಂಡರ್‌ ಪಾರಂಪರಿಕ ಮಾಸದ ಆಚರಣೆಯಲ್ಲಿ ಮಂಡ್ಯ ಮೂಲದ ಡಾ| ವಿವೇಕ ಮೂರ್ತಿ ಡ್ರಮ್ಸ್‌ ಬಾರಿಸುವ ಮೂಲಕ ನೆರದಿದ್ದ ಸಭಿಕರನ್ನು ರಂಜಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಸಂಗೀತಕ್ಕೆ ಚೇತರಿಕೆಯ ಗುಣವಿದೆೆ’ ಎಂದರು. ಮರಿನ್‌ ಬ್ಯಾಂಡ್‌ ಭಾರತದ ಖ್ಯಾತ ‘ಸಾರೇ ಜಹಾ ಸೇ ಅಚ್ಛಾ ಹಿಂದೂಸ್ಥಾನ ಹಮಾರಾ’ ದೇಶಭಕ್ತಿ ಗೀತೆಯನ್ನು ವಾದ್ಯಗಳಲ್ಲಿ ನುಡಿಸಿತು.

ಇದೇ ಸಂದರ್ಭದಲ್ಲಿ ಅತಿಥಿಗಳಿಗೆ ಭಾರತದ ಜನಪ್ರಿಯ ಗೊಲಗಪ್ಪ, ಸಮೋಸ, ಖೊಯಾ ಖಾದ್ಯಗಳನ್ನು ನೀಡಲಾಯಿತು.

ಟಾಪ್ ನ್ಯೂಸ್

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ

Rajiv-Kumar

Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

1-dert

China; ಮುಳುಗಿದ ಅಣ್ವಸ್ತ್ರ ಸಬ್‌ಮರೀನ್‌! : ಅಮೆರಿಕ ಮಾಹಿತಿ 

1-kaidi

Prisoner; ಅತೀ ಹೆಚ್ಚು ಕಾಲ ಜೈಲಿನಲ್ಲಿದ್ದ ಕೈದಿಯ ಬಿಡುಗಡೆ

Isrel 2

Israel ಮೇಲೆ ಹೌಥಿ ಉಗ್ರರಿಂದ ಡ್ರೋನ್‌ ದಾಳಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.