Mangaluru ಗೆ ಬರುತ್ತಿದ್ದ ನೌಕೆಯ ಮೇಲೆ ಡ್ರೋನ್ ದಾಳಿ ನಡೆಸಿದ್ದು ಇರಾನ್: ಅಮೆರಿಕ ಹೇಳಿಕೆ

Team Udayavani, Dec 24, 2023, 9:09 AM IST

Mangaluru ಗೆ ಬರುತ್ತಿದ್ದ ನೌಕೆಯ ಮೇಲೆ ಡ್ರೋನ್ ದಾಳಿ ನಡೆಸಿದ್ದು ಇರಾನ್: ಅಮೆರಿಕ ಹೇಳಿಕೆ

ವಾಷಿಂಗ್ಟನ್ : ಗುಜರಾತ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ 21 ಭಾರತೀಯರನ್ನು ಒಳಗೊಂಡಂತೆ 23 ಸಿಬ್ಬಂದಿಯನ್ನು ಹೊಂದಿರುವ ವ್ಯಾಪಾರಿ ನೌಕೆಯ ಮೇಲೆ ಶಂಕಿತ ಡ್ರೋನ್ ದಾಳಿ ನಡೆದಿದ್ದು ಇದೀಗ ಈ ದಾಳಿಯು ಇರಾನ್‌ ನಡೆಸಿರುವುದಾಗಿ ಯುಎಸ್ ರಕ್ಷಣಾ ಇಲಾಖೆ ಭಾನುವಾರ ತಿಳಿಸಿದೆ.

ಜಪಾನಿನ ಒಡೆತನದ ಹಡಗಿನಲ್ಲಿ ಕಚ್ಚಾ ತೈಲ ಸಾಗಿಸಲಾಗುತ್ತಿದ್ದು ಈ ವೇಳೆ ಗುಜರಾತ್‌ನ ಪೋರಬಂದರ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಶನಿವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ದಾಳಿ ನಡೆದಿದೆ ಆದರೆ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೆಂಟಗನ್ ಹೇಳಿದೆ.

ನೌಕೆಯು ಡಿಸೆಂಬರ್ 19 ರಂದು ಸೌದಿ ಅರೇಬಿಯಾದ ಅಲ್ ಜುಬೈಲ್‌ನಿಂದ ಕಚ್ಚಾತೈಲವನ್ನು ಹೊತ್ತು ನವಮಂಗಳೂರು ಬಂದರಿಗೆ ಹೊರಟಿತ್ತು ಈ ನಡುವೆ ಡ್ರೋನ್ ದಾಳಿ ನಡೆದಿದೆ ಆದರೆ ಭಾರತೀಯ ವಿಶೇಷ ಆರ್ಥಿಕ ವಲಯದಲ್ಲಿ ಗಸ್ತು ತಿರುಗುತ್ತಿದ್ದ ಕೋಸ್ಟ್ ಗಾರ್ಡ್ ಲೈಬೀರಿಯನ್ ಧ್ವಜದ ವಾಣಿಜ್ಯ ಹಡಗು ಕೆಮ್ ಪ್ಲುಟೊಗೆ ಸಹಾಯ ಮಾಡಲು P8I ಕಡಲ ಗಸ್ತು ವಿಮಾನ ಮತ್ತು ಯುದ್ಧನೌಕೆಯನ್ನು ಕಳುಹಿಸಿದೆ ಎನ್ನಲಾಗಿದೆ. ಈ ಹಡಗು ಡಿಸೆಂಬರ್ 25 ರಂದು ಮಂಗಳೂರಿಗೆ ಬರುವ ನಿರೀಕ್ಷೆ ಇತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಮಾಹಿತಿಯ ಪ್ರಕಾರ ಬೆಂಕಿಯನ್ನು ನಂದಿಸಲಾಗಿದೆಯಾದರೂ ಹಡಗಿನ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಿದೆ ಎನ್ನಲಾಗಿದೆ.

ಈ ನಡುವೆ ಡ್ರೋನ್ ದಾಳಿ ನಡೆಸಿದ್ದು ಇರಾನ್ ಎಂದು ಅಮೆರಿಕ ಹೇಳಿಕೆ ನೀಡಿದೆ.

ಇದನ್ನೂ ಓದಿ: ಯುಪಿ,ಬಿಹಾರದ ಹಿಂದಿ ಭಾಷಿಕರು ತ.ನಾಡಿನಲ್ಲಿ ಶೌಚಾಲಯ ಸ್ವಚ್ಛಗೊಳಿಸುತ್ತಾರೆ: DMK MP ವಿವಾದ

ಟಾಪ್ ನ್ಯೂಸ್

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

1-ramama

China; ಬೌದ್ಧ ಪಠ್ಯಗಳಿಂದ ರಾಮಾಯಣ ನೆಲೆ: ಸಂಶೋಧನೆ

US Election 2024: ಟ್ರಂಪ್‌, ಕಮಲಾ ಭವಿಷ್ಯ ಇಂದು ನಿರ್ಧಾರ

US Election 2024: ಟ್ರಂಪ್‌, ಕಮಲಾ ಭವಿಷ್ಯ ಇಂದು ನಿರ್ಧಾರ

1-sarco

Switzerland; ಅಕ್ರಮವಾಗಿ ಆತ್ಮಹ*ತ್ಯಾ ಕೋಶ ಬಳಕೆ

1-spider

UK: ಅಂಗೈ ಅಗಲದ ಫೆನ್‌ ರಾಫ್ಟ್ ಜೇಡಗಳ ಸಂಖ್ಯೆ ಹೆಚ್ಚಳ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.