ಡ್ರಗ್ಸ್‌ ಕಳ್ಳಸಾಗಣೆ: ಗಲ್ಫ್ ರಾಷ್ಟ್ರಗಳಿಗೆ ಪಾಕಿಗಳಿಂದ ಗಂಭೀರ ಅಪಾಯ


Team Udayavani, Apr 4, 2018, 11:59 AM IST

Pakistani-700.jpg

ದುಬೈ : ದುಬೈಗೆ ಮಾದಕ ದ್ರವ್ಯಗಳನ್ನು ಕಳ್ಳಸಾಗಣೆ ಮಾಡುತ್ತಿರುವ ಪಾಕಿಸ್ಥಾನೀಯರ ಸಂಖ್ಯೆ ಈಚಿನ ದಿನಗಳಲ್ಲಿ ಗಮನಾರ್ಹವಾಗಿ ಹೆಚ್ಚುತ್ತಿರುವುದನ್ನು ಬಹಿರಂಗಪಡಿಸಿರುವ ಉನ್ನತ ಎಮಿರೇಟ್‌ ಭದ್ರತಾ ಅಧಿಕಾರಿಯೋರ್ವರು, ಕೊಲ್ಲಿ ಸಮುದಾಯದ ಸದಸ್ಯರಿಗೆ ಪಾಕ್‌ ಡ್ರಗ್ಸ್‌ ಪಿಡುಗಿನಿಂದ ಗಂಭೀರ ಅಪಾಯವಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ದುಬೈಯಲ್ಲಿನ ಭದ್ರತಾ ಅಧಿಕಾರಿಗಳ ಈಚಿನ ದಿನಗಳಲ್ಲಿ ದುಬೈ ಒಳಗೆ ಕಾರ್ಯಾಚರಿಸುತ್ತಿರುವ ಹಾಗೂ ಹೊರದೇಶಗಳ ಮುಖ್ಯ ಕಾರ್ಯಾಲಯದಿಂದ ಕಾರ್ಯಾಚರಿಸುತ್ತಿರುವ ಹಲವು ಡ್ರಗ್‌ ಜಾಲಗಳನ್ನು ಭೇದಿಸಿದ್ದಾರೆ. ಈ ಜಾಲಗಳಲ್ಲಿ ಪಾಕಿಸ್ಥಾನೀಯರೇ ಅಧಿಕ ಸಂಖ್ಯೆಯಲ್ಲಿರುವುದು ಬಹಿರಂಗವಾಗಿದೆ. 

ಈ ವಿದ್ಯಮಾನವನ್ನು ಅನುಸರಿಸಿ ದುಬೈ ನ ಸಾಮಾನ್ಯ ಭದ್ರತಾ ದಳದ ಮುಖ್ಯಸ್ಥರಾಗಿರುವ ಲೆ| ಜ| ಧಹೀ ಖಲ್‌ಫಾನ್‌ ಅವರು ಕೊಲ್ಲಿ ಸಮುದಾಯದ ಸದಸ್ಯರಿಗೆ ಡ್ರಗ್‌ ಪಿಡುಗಿನ ಅಪಾಯದ ಬಗ್ಗೆ  ಟ್ವಿಟರ್‌ನಲ್ಲಿ  ಎಚ್ಚರಿಕೆ ನೀಡಿದ್ದಾರೆ. 

“ನಮ್ಮ ದೇಶಕ್ಕೆ ಮಾದಕ ದ್ರವ್ಯಗಳನ್ನು ಕಳ್ಳಸಾಗಣೆ ಮಾಡಿ ತರುತ್ತಿರುವ ಪಾಕಿಸ್ಥಾನೀಯರು ಕೊಲ್ಲಿ ಸಮುದಾಯದ ಜನರಿಗೆ ಗಂಭೀರ ಬೆದರಿಕೆಯಾಗಿ ಪರಿಣಮಿಸಿದ್ದಾರೆ’ ಎಂದು ಖಲ್‌ಫಾನ್‌ ಅವರು ಟ್ವಿಟರ್‌ನಲ್ಲಿ ಅರೇಬಿಕ್‌ ಲಿಪಿಯಲ್ಲಿ ಬರೆದು ಎಚ್ಚರಿದ್ದಾರೆ. ಜತೆಗೆ ಡ್ರಗ್‌ ಕಳ್ಳಸಾಗಣೆಯಲ್ಲಿ ಈಚೆಗೆ ಸಿಕ್ಕಿ ಬಿದ್ದಿರುವ ಮೂವರು ಪಾಕಿಸ್ಥಾನೀಯರ ಫೋಟೋಗಳನ್ನು ಕೂಡ ಅಪ್‌ಲೋಡ್‌ ಮಾಡಿದ್ದಾರೆ. 

ಟಾಪ್ ನ್ಯೂಸ್

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Lawrence Bishnoi’s brother Anmol Bishnoi arrested in America

Anmol Bishnoi: ಅಮೆರಿಕದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಅನ್ಮೋಲ್‌ ಬಿಷ್ಣೋಯ್‌ ಬಂಧನ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

WhatsApp Image 2024-11-17 at 21.01.59

Kyiv: ಉಕ್ರೇನ್‌ ವಿದ್ಯುತ್‌ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

Untitled-1

Kasaragod: ಅಪರಾಧ ಸುದ್ದಿಗಳು

Shirva1

Shirva: ಹಿಂದೂ ಜೂನಿಯರ್‌ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.