ಭಾರತೀಯ ಮೂಲದ ಬಾಲೆಗೆ ಗ್ಲೋಬಲ್‌ ಚೈಲ್ಡ್‌ ಪ್ರೋಡಿಜಿ ಪ್ರಶಸ್ತಿ

Team Udayavani, Jan 4, 2020, 1:03 AM IST

Suchetha-Satish-730

ದುಬೈ: 13 ವರ್ಷ ವಯಸ್ಸಿನ ಭಾರತೀಯ ಮೂಲದ ದುಬೈ ಬಾಲಕಿ ಪ್ರತಿಷ್ಠಿತ 100 ಗ್ಲೋಬಲ್‌ ಚೈಲ್ಡ್‌ ಪ್ರೋಡಿಜಿ (ಜಾಗತಿಕ 100 ಅದ್ಭುತ ಸಾಮರ್ಥ್ಯದ ಮಕ್ಕಳು) ಪ್ರಶಸ್ತಿಗೆ ಭಾಜನಳಾಗಿದ್ದಾಳೆ. ಬಾಲಕಿ ಸುಚೇತಾ ಸತೀಶ್‌ 120 ಭಾಷೆಗಳಲ್ಲಿ ಹಾಡುವ ಸಾಮರ್ಥ್ಯ ಹೊಂದಿದ್ದಾಳೆ.

ಅಲ್ಲದೆ, ದುಬೈನಲ್ಲಿನ ಭಾರತೀಯ ರಾಯಭಾರ ಕಚೇರಿಯ ಆಡಿಟೋರಿಯಂನಲ್ಲಿ ನಡೆದ ಸಂಗೀತ ಕಛೇರಿಯಲ್ಲಿ ಈಕೆ ಅತ್ಯಂತ ದೀರ್ಘ‌ಕಾಲ ಅಂದರೆ ಬರೋಬ್ಬರಿ 6.15 ಗಂಟೆಗಳ ಕಾಲ 102 ಭಾಷೆಗಳಲ್ಲಿ ಹಾಡಿದ್ದಾಳೆ. ಈ ಸಾಧನೆಗಾಗಿ ಈಕೆಗೆ ಪ್ರಶಸ್ತಿ ದೊರೆತಿದೆ. ಸುಚೇತಾ ಇತ್ತೀಚೆಗಷ್ಟೇ ‘ಯಾ ಹಬಿಬ್‌’ ಎಂಬ ಸಂಗೀತ ಆಲ್ಬಂ ಅನ್ನು ಹೊರತಂದಿದ್ದಾರೆ. ಅದನ್ನು ಮಲಯಾಳಂನ ಖ್ಯಾತ ನಟ ಮಮ್ಮೂಟಿ ಬಿಡುಗಡೆ ಮಾಡಿದ್ದರು.

ಟಾಪ್ ನ್ಯೂಸ್

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

10-kaup

Kaup: ಬೈಕ್ ಗೆ ಕಾರು ಢಿಕ್ಕಿ; ಸವಾರ ಗಂಭೀರ

ex-pm

EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್‌ ಅಂತ್ಯಕ್ರಿಯೆ

9-shivamogga

Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ

New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!

New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು

4

Bantwal: ಸಾಹಿತ್ಯವನ್ನು ಮಕ್ಕಳ ಮನ ಮುಟ್ಟುವಂತೆ ಬೋಧಿಸುವ ಶಿಕ್ಷಕರು ಬೇಕು

Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು

Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.