ದುಬಾೖಯಿಂದ 12 ಮೃತದೇಹ ಸಾಗಣೆ ಶೀಘ್ರ

Team Udayavani, Jun 9, 2019, 6:00 AM IST

Dubai-bus-accident

ದುಬಾೖ: ದುಬೈನಲ್ಲಿ ರಸ್ತೆ ಅಪಘಾತದಲ್ಲಿ ಅಸುನೀಗಿದ 12 ಭಾರತೀಯರ ಮೃತದೇಹಗಳನ್ನು ಭಾರತಕ್ಕೆ ತರುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಕಾನೂನು ಕ್ರಮಗಳನ್ನು ನಡೆಸಲಾಗುತ್ತಿದೆ. ಬೆರಳಚ್ಚು ಗುರುತು ಮತ್ತು ಇತರ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

11 ದೇಹಗಳಿಗೆ ನಿರಾಕ್ಷೇಪಣ ಪತ್ರ ನೀಡಲಾಗಿದೆ. ಇನ್ನೊಂದು ಪ್ರಮಾಣಪತ್ರ ಬಾಕಿ ಇದೆ ರಾಯಭಾರ ಕಚೇರಿ ಅಧಿಕಾರಿ ವಿಪುಲ್‌ ಹೇಳಿದ್ದಾರೆ. ಮೃತ ದೇಹಗಳನ್ನು ಸಾಗಿಸಲು ಏರ್‌ ಇಂಡಿಯಾ ನೆರವು ನೀಡುತ್ತಿದೆ. ರವಿವಾರದ ವೇಳೆಗೆ ಎಲ್ಲ ಮೃತದೇಹಗಳೂ ಭಾರತಕ್ಕೆ ಬರಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈದ್‌ ಹಬ್ಬದ ನಿಮಿತ್ತ ಓಮನ್‌ನಿಂದ ಇವರು ದುಬಾೖಗೆ ಆಗಮಿಸುತ್ತಿದ್ದರು. ಈ ವೇಳೆ ಕಾರ್‌ ಮತ್ತು ಬಸ್‌ ಅಪಘಾತ ಸಂಭವಿಸಿತ್ತು.

ಟಾಪ್ ನ್ಯೂಸ್

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.