ಕ್ಯಾನ್ಸರ್‌ನಿಂದ ಬಳಲುತ್ತಿರುವ ಬಾಲಕನ ಆಸೆ ಈಡೇರಿಸಿದ ದುಬೈ ರಾಜಕುಮಾರ

ವಿಡಿಯೋ ಮೂಲಕ ರಾಜಕುಮಾರನ ಭೇಟಿ ಇಂಗಿತ ವ್ಯಕ್ತಪಡಿಸಿದ್ದ ಬಾಲಕ

Team Udayavani, Mar 8, 2020, 7:52 PM IST

ಕ್ಯಾನ್ಸರ್‌ನಿಂದ ಬಳಲುತ್ತಿರುವ ಬಾಲಕನ ಆಸೆ ಈಡೇರಿಸಿದ ದುಬೈ ರಾಜಕುಮಾರ

ದುಬೈ: ಕ್ಯಾನ್ಸರ್‌ನಿಂದ ಬಳಲುತ್ತಿರುವ ಭಾರತ ಮೂಲದ 7 ವರ್ಷದ ಬಾಲಕನ ಆಸೆಯಂತೆ, ಆತನನ್ನು ಭೇಟಿಯಾಗಿ, ಅವನೊಂದಿಗೆ ಕೊಂಚ ಸಮಯ ಕಳೆಯುವ ಜತೆಗೆ ಫೋಟೋ ಕ್ಲಿಕ್ಕಿಸಿಕೊಂಡ ದುಬೈ ರಾಜಕುಮಾರ ಶೇಖ್‌ ಹಮಾªನ್‌, ಆ ಬಾಲಕನೊಂದಿಗೆ ತೆಗೆಸಿಕೊಂಡ ಭಾವಚಿತ್ರವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ದುಬೈ ರಾಜಕುಮಾರ ಇಷ್ಟೊಂದು ಹೃದಯಸ್ಪರ್ಶಿ ಆತಿಥ್ಯ ನೀಡಲು ಕಾರಣ ಆ ಬಾಲಕ ವಿಡಿಯೋ ಮೂಲಕ ಮಾಡಿಕೊಂಡ ಒಂದೇ ಒಂದು ಮನವಿ. ಹೈದರಾಬಾದ್‌ ಮೂಲದ, ಪ್ರಸ್ತುತ ದುಬೈನಲ್ಲಿ ವಾಸವಿರುವ 7 ವರ್ಷ ಹರೆಯದ ಅಬ್ದುಲ್ಲಾ ಹುಸೈನ್‌, ಮೂರನೇ ಹಂತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾನೆ. ಈತ ರಾಜಕುಮಾರ ಶೇಖ್‌ ಹಮಾªನ್‌ರ ದೊಡ್ಡ ಅಭಿಮಾನಿ. ಹಾಗೇ ಒಮ್ಮೆ ತನ್ನ ನೆಚ್ಚಿನ ರಾಜಕುಮಾರನನ್ನು ಭೇಟಿ ಮಾಡಿ, ಅವರೊಂದಿಗೆ ಆಪ್ತವಾಗಿ ಸಮಯ ಕಳೆಯಬೇಕೆಂಬುದು ಆತನ ಕನಸಾಗಿತ್ತು.

ಅದರಂತೆ, “ಶೇಖ್‌ ಹಮಾªನ್‌, ನಾನು ನಿಮ್ಮ ಫ್ಯಾನ್‌. ನಾನು ನಿಮ್ಮನ್ನು ಭೇಟಿಯಾಗಬೇಕು’ ಎಂದು ಬರೆದ ಬ್ಯಾನರ್‌ ಹಿಡಿದುಕೊಂಡು ವಿಡಿಯೋ ಮಾಡಿದ ಅಬ್ದುಲ್ಲಾ, “ಶೇಖ್‌ ಹಮಾªನ್‌ ತುಂಬಾ ಕೂಲ್‌, ಸಾಹಸಿ ಮತ್ತು ದಯಾಳು. ನಾನು ಅವರನ್ನು, ಅವರ ಸಾಕು ಪ್ರಾಣಿಗಳನ್ನು ಭೇಟಿ ಮಾಡಬೇಕು. ಅವರು ಧರಿಸುವ ಉಡುಪುಗಳನ್ನು ಒಮ್ಮೆ ನೋಡಬೇಕು’ ಎಂದು ಹೇಳಿಕೊಂಡಿದ್ದ.

ಅಬ್ದುಲ್ಲಾ ಮತ್ತು ಶೇಖ್‌ ಹಮಾªನ್‌ ಒಟ್ಟಿಗಿರುವ ಚಿತ್ರ ಇನ್‌ಸ್ಟಾದಲ್ಲಿ ವೈರಲ್‌ ಆಗಿದೆ. ಭೇಟಿ ವೇಳೆ ರಾಜಕುಮಾರನ ಜತೆ 15 ನಿಮಿಷ ಮಾತುಕತೆ ನಡೆಸಿದ ಬಾಲಕ ಮತ್ತು ಕುಟುಂಬ ಸದಸ್ಯರು, ಬಳಿಕ ರಾಜಕುಮಾರನ ಸಾಕುಪ್ರಾಣಿಗಳ ಜತೆ ಒಂದು ತಾಸು ಕಾಲ ಕಳೆದರು.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.