ಪ್ರೀತಿಗಾಗಿ ಒಂಟೆ ಮರಿ ಕದ್ದು ಬಂದಿಯಾದ!
Team Udayavani, Feb 20, 2021, 7:16 AM IST
ದುಬಾೖ: ದುಬಾೖಯಲ್ಲಿ ಒಂಟೆಯನ್ನು ಕದ್ದರೆ, ಅದು ಕಾನೂನು ಪ್ರಕಾರ ಅಪರಾಧ. ಅದಕ್ಕೆ ಜೈಲುಶಿಕ್ಷೆಯೂ ಇದೆ. ಹೀಗಿರುವಾಗ ದುಬಾೖ ಯಲ್ಲಿ ಪ್ರೇಮಿಯೊಬ್ಬ ತನ್ನ ಪ್ರಿಯತಮೆಗೆ ಒಂಟೆ ಮರಿಯನ್ನು ಉಡುಗೊರೆಯಾಗಿ ನೀಡಲು ಹೋಗಿ ಜೈಲುಪಾಲಾಗಿದ್ದಾನೆ.
ಪ್ರಿಯ ತಮೆಯ ಜನ್ಮದಿನಕ್ಕೆ ಏನಾದರೂ ವಿಶೇಷ ಉಡುಗೊರೆ ನೀಡಲೇಬೇಕು ಎಂದು ಯೋಚಿ ಸುತ್ತಿದ್ದ ಆತನ ಕಣ್ಣಿಗೆ ಬಿದ್ದದ್ದು ತನ್ನೂರಿಗಿಂತ 3 ಕಿ.ಮೀ. ದೂರದಲ್ಲಿರುವ ನೆರೆಯವನ ಜಮೀನಿನಲ್ಲಿ ಕೆಲವೇ ದಿನಗಳ ಹಿಂದೆ ಹುಟ್ಟಿದ್ದ ಒಂಟೆ ಮರಿ! ಅಂದುಕೊಂಡಂತೆ ಆ ಮರಿಯನ್ನು ಕದ್ದು ತಂದು ಪ್ರಿಯತಮೆಗೆ ನೀಡಿ ದ್ದಾನೆ. ಇದು ಗೊತ್ತಾಗಿ, ಒಂಟೆಯ ಮಾಲಕರು ಪೊಲೀಸರಿಗೆ ದೂರು ನೀಡಿದ್ದಾರೆ. ಕದ್ದವನಿಗೆ ಆತಂಕ ಶುರುವಾಗಿದೆ. ತಾನೇ ಪೊಲೀಸರಿಗೆ ಕರೆ ಮಾಡಿ, ತನ್ನ ಜಮೀನಿಗೊಂದು ಒಂಟೆ ನುಗ್ಗಿದೆ. ಅದರ ಮರಿಯನ್ನು ಕಟ್ಟಿಹಾಕಿದ್ದೇನೆ ಎಂದು ಬೊಗಳೆ ಬಿಟ್ಟಿದ್ದಾನೆ. ಅನುಮಾನ ಗೊಂಡ ಪೊಲೀಸರು ತಮ್ಮ ಶಕ್ತಿಪ್ರದರ್ಶನ ಮಾಡಿದ ಅನಂತರ ನಿಜ ವಿಷಯ ಹೊರ ಬಿದ್ದಿದೆ! ಒಂಟೆ ಕದ್ದ ಆರೋಪದ ಮೇರೆಗೆ ಆತ ಜೈಲು ಪಾಲಾಗಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ
Electricity theft: ಎಸ್ಪಿ, ಸಂಸದನ ವಿರುದ್ಧ ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.