ದುಬೈ: ಭಾರತೀಯರಿಗೆ ಆರ್‌ಟಿಪಿಸಿಆರ್ ನಿಯಮ ಸಡಿಲಿಕೆ
Team Udayavani, Feb 22, 2022, 10:30 PM IST
ದುಬೈ: ಯುಎಇಗೆ ತೆರಳುವ ಭಾರತೀಯ ಪ್ರಯಾಣಿಕರು ಭಾರತದ ಏರ್‌ಪೋರ್ಟ್‌ನಲ್ಲಿ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಬೇಕು ಎಂಬ ನಿಯಮವನ್ನು ದುಬೈ ಸರ್ಕಾರ ಮಂಗಳವಾರ ರದ್ದುಗೊಳಿಸಿದೆ.
ಭಾರತ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಪ್ರಯಾಣಿಕರಿಗೆ ಸಂಬಂಧಪಟ್ಟಂತೆ ಈ ನಿಯಮವನ್ನು ತೆರವುಗೊಳಿಸಲಾಗಿದೆ ಎಂದು ದುಬೈ ವಿಮಾನನಿಲ್ದಾಣಕ್ಕೆ ರವಾಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ:ಮುಂಬಡ್ತಿ ಅನುಪಾತ ಮಾರ್ಪಡಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಆರಗ ಜ್ಞಾನೇಂದ್ರ
ಹೊಸ ನಿಯಮದಂತೆ, ಭಾರತೀಯ ನಾಗರಿಕರು ವಿಮಾನವು ಹೊರಡುವ 48 ಗಂಟೆಗಳ ಮುಂಚಿತವಾಗಿ ಪಡೆದ ಕೊರೊನಾ ನೆಗೆಟಿವ್ ಪ್ರಮಾಣಪತ್ರವನ್ನು ಒದಗಿಸಬೇಕು. ಜತೆಗೆ, ದುಬೈಗೆ ಆಗಮಿಸಿದ ಕೂಡಲೇ ಆರ್‌ಟಿ ಪಿಸಿಆರ್ ಪರೀಕ್ಷೆಗೆ ಒಳಗಾಗಬೇಕು ಎಂದು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.