ವಲಸಿಗರಿಗೆ ನಿಯಂತ್ರಣ: ನೆದರ್ಲೆಂಡ್ ಸರ್ಕಾರ ಪತನ
Team Udayavani, Jul 9, 2023, 7:50 AM IST
ದ ಹೇಗ್: ಅಕ್ರಮ ವಲಸಿಗರ ಮೇಲೆ ನಿಯಂತ್ರಣ ಹೇರುವ ವಿಚಾರದಲ್ಲಿ ಒಪ್ಪಂದಕ್ಕೆ ಬರುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ನೆದರ್ಲೆಂಡ್ನ ಪ್ರಧಾನಿ ಮಾರ್ಕ್ ರಟ್ ನೇತೃತ್ವದ ಸರ್ಕಾರ ಪತನವಾಗಿದೆ.
ಈ ಬಗ್ಗೆ ದೊರೆಯನ್ನು ಭೇಟಿಯಾಗಿ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. 2010ರಿಂದ ರಟ್ ನೇತೃತ್ವದ ಪೀಪಲ್ಸ್ ಪಾರ್ಟಿ ಫಾರ್ ಫ್ರೀಡಂ ಆ್ಯಂಡ್ ಡೆಮಾಕ್ರಸಿ ಪಕ್ಷದ ನೇತೃತ್ವದ ಮೈತ್ರಿ ಸರ್ಕಾರ ಅಧಿಕಾರ ಮುಕ್ತಾಯವಾಗಿದೆ.
ಅವರು ನೆದರ್ಲೆಂಡ್ನ ಎರಡನೇ ಅತ್ಯಂತ ದೀರ್ಘಾವಧಿಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಕೂಡ ಪಾತ್ರವಾಗಿದ್ದಾರೆ. ದೇಶದಲ್ಲಿ ಆಶ್ರಯ ಕೋರಿ ಬರುವವರಿಗೆ ಮಿತಿ ಹೇರುವ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತ ಪಕ್ಷದ ಪಾಲುದಾರ ಪಕ್ಷಗಳ ನಡುವೆ ಉಂಟಾದ ಭಿನ್ನಾಭಿಪ್ರಾಯ ಸರ್ಕಾರದ ಪತನಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.