ಬಾಂಗ್ಲಾದಲ್ಲಿ ವಿಶ್ವದ ಅತೀ ಕುಬ್ಜ ಕರು ಜನನ
Team Udayavani, Jul 9, 2021, 7:00 AM IST
ಢಾಕಾ: ವಿಶ್ವದ ಅತ್ಯಂತ ಕುಬಗಜ ಕರುವೊಂದು ಬಾಂಗ್ಲಾ ದೇಶದ ರಾಜಧಾನಿ ಢಾಕಾ ಹತ್ತಿರವಿರುವ ಚರಿಗ್ರಾಮ್ ಎಂಬ ಪುಟ್ಟ ಹಳ್ಳಿಯಲ್ಲಿ ಜನಿಸಿದೆ.
ಕೇವಲ 26 ಇಂಚು (66 ಸೆಂ.ಮೀ.) ಎತ್ತರ, 26 ಕೆಜಿ ತೂಕವಿರುವ ಇದಕ್ಕೆ ರಾಣಿ ಎಂದು ಹೆಸರಿಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಈ ಕರುವಿನ ಮಾಲಕರಾದ ರೀನಾ ಬೇಗಂ, ಈಗಾಗಲೇ ವಿಶ್ವದ ಅತಿ ಕುಬj ಕರುವೆಂದು ಗಿನ್ನೆಸ್ ದಾಖಲೆಗೆ ಸೇರಿರುವ ಕರುವಿಗಿಂತ ನಮ್ಮ ಕರು 10 ಸೆಂ.ಮೀ. ಗಿಡ್ಡವಾಗಿದೆ. ಹಾಗಾಗಿ, ಇದಕ್ಕೆ ಗಿನ್ನೆಸ್ ದಾಖಲೆ ಪಟ್ಟ ಸಿಗಬಹುದೆಂಬ ನಿರೀಕ್ಷೆಯಲ್ಲಿ ಇದ್ದೇನೆ” ಎಂದಿದ್ದಾರೆ.
ಸ್ಟಾರ್ ಆದ “ರಾಣಿ’: ಕರುವಿನ ವಿಷಯ ಬಾಂಗ್ಲಾದ ಸುದ್ದಿ ಮಾಧ್ಯಮಗಳಲ್ಲಿ ಬಿತ್ತರಗೊಂಡ “ರಾಣಿ’ ರಾತೋರಾತ್ರಿ ಸ್ಟಾರ್ ಆಗಿಬಿಟ್ಟಿದ್ದಾಳೆ! ಇದನ್ನು ನೋಡಲು ಸಾಗರೋ ಪಾದಿಯಲ್ಲಿ ಜನರು ಆಗಮಿಸುತ್ತಿದ್ದಾರೆ. ಢಾಕಾದಲ್ಲಿ ಕೊರೊನಾ ಹಿನ್ನೆಲೆಯಲ್ಲಿ ಸಾರಿಗೆ ವ್ಯವಸ್ಥೆ ನಿಲ್ಲಿಸಿದ್ದರೂ, ಜನರು ವಾಹನಗಳಲ್ಲಿ ಆಗಮಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ
Thekkatte: ಕುಂಭಾಶಿಯಲ್ಲಿ ಸಿದ್ಧವಾಗಿದೆ ನಂದಿ ದೇಗುಲದ ಬ್ರಹ್ಮರಥ
Lupus Nephritis: ಲೂಪಸ್ ನೆಫ್ರೈಟಿಸ್ ರೋಗಿಗಳಿಗೆ ಒಂದು ಮಾರ್ಗದರ್ಶಿ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.