ಬಲೂಚಿಸ್ಥಾನದಲ್ಲಿ ಪ್ರಬಲ ಭೂಕಂಪ; ಸಾವು ನೋವಿನ ವರದಿ ಇಲ್ಲ

Team Udayavani, Feb 8, 2017, 11:06 AM IST

Earthquake graph-700.jpg

ಇಸ್ಲಾಮಾಬಾದ್‌ : ಪಾಕಿಸ್ಥಾನದ ಬಲೂಚಿಸ್ಥಾನದಲ್ಲಿ ಪ್ರಬಲ ಭೂಕಂಪ ಸಂಭಿವಿಸಿದ್ದು ರಿಕ್ಟರ್‌ ಮಾಪಕದಲ್ಲಿ ಅದರ ತೀವ್ರತೆಯು 6.6 ಅಂಕಗಳಲ್ಲಿ ದಾಖಲಾಗಿ ತೀವ್ರ ಆತಂಕ ಸೃಷ್ಟಿಸಿದೆ.

ಇಂದು ನಸುಕಿನ 3.30ರ ಹೊತ್ತಿಗೆ ಭೂಕಂಪ ಸಂಭವಿಸಿದ್ದು ಸಾವು ನೋವು ನಾಶ ನಷ್ಟ ಸಂಭವಿಸಿರುವ ವರದಿಯಾಗಿಲ್ಲ. ಬಲೂಚಿಸ್ಥಾನದ ಪಾಸ್‌ನಿ, ತುರ್ಬತ್‌, ಗ್ವಾದರ್‌ ಸೇರಿದಂತೆ ಹಲವು ಕಡೆಗಳಲ್ಲಿ ಭೂಕಂಪ ಸಂಭವಿಸಿರುವುದಾಗಿ ವರದಿಯಾಗಿದೆ.

ನೈಋತ್ಯ ಪಾಕಿಸ್ಥಾನದಿಂದ ಸುಮಾರು 32 ಕಿ.ಮೀ. ದೂರವಿರುವ ಪಾಸ್‌ನಿ ಎಂಬ ಪಟ್ಟಣದಲ್ಲಿ ಭೂಕಂಪವು ಕೇಂದ್ರೀಕೃತವಾಗಿತ್ತೆಂದು ಅಮೆರಿಕದ ಭೂಗರ್ಭ ಸರ್ವೇಕ್ಷಣಾಲಯ ಹೇಳಿದೆ.

ಭಾರತ, ಪಾಕಿಸ್ಥಾನ, ನೇಪಾಲ ಗಳಲ್ಲಿ ಭೂಕಂಪಗಳು ಸಂಭವಿಸುವುದು ಈಚೆಗೆ ಸಾಮಾನ್ಯವಾಗಿದ್ದು ಇದರ ಒಟ್ಟು ಪರಿಣಾಮವಾಗಿ ಹಿಮಾಲಯದ ಎತ್ತರ ಕುಗ್ಗುತ್ತಿರುವುದನ್ನು ಭೂಗರ್ಭ ವಿಜ್ಞಾನಿಗಳು ಗಮನಿಸುತ್ತಿದ್ದಾರೆ. 

ಟಾಪ್ ನ್ಯೂಸ್

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.