ನೇಪಾಳದಲ್ಲಿ ಮತ್ತೆ ಕಂಪಿಸಿದ ಭೂಮಿ: ಭಯಭೀತರಾದ ಜನತೆ
Team Udayavani, Aug 22, 2017, 9:03 AM IST
ಕಾಠ್ಮಂಡು: ನೇಪಾಳದ ಮಾಝಿಗ್ವಾನ್ ಪ್ರಾಂತ್ಯದಲ್ಲಿ ಬುಧವಾರ ಬೆಳ್ಳಂಬೆಳಗ್ಗೆ 6.30 ರ ವೇಳೆಗೆ ವೇಳೆ ಭೂಕಂಪನವಾದ ಬಗ್ಗೆ ವರದಿಯಾಗಿದ್ದು, ಜನತೆ ಭಯಭೀತರಾಗಿದ್ದಾರೆ.
ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲಾಗಿತ್ತು ಎಂದು ಅಮೆರಿಕದ ಭೂಗರ್ಭ ಶಾಸ್ತ್ರಜ್ಞರು ತಿಳಿಸಿದ್ದಾರೆ. ಇದುವರೆಗೆ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ.
2015 ರ ಎಪ್ರಿಲ್ ತಿಂಗಳಿನಲ್ಲಿ ಸಂಭವಿಸಿದ್ದ ಪ್ರಬಲ ಭೂಕಂಪದಲ್ಲಿ 9,000 ಮಂದಿ ಸಾವನ್ನಪ್ಪಿ , 22,000 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.