Earthquake; ಕ್ಯಾಲಿಫೋರ್ನಿಯಾದಲ್ಲಿ ಭೂಕಂಪ: 5.5 ತೀವ್ರತೆ ದಾಖಲು
Team Udayavani, May 12, 2023, 9:39 AM IST
ಪ್ರಾಟ್‌ವಿಲ್ಲೆ (ಕ್ಯಾಲಿಫೋರ್ನಿಯಾ): ರಿಕ್ಟರ್ ಮಾಪಕದಲ್ಲಿ 5.5 ತೀವ್ರತೆಯ ಭೂಕಂಪವು ಅಮೆರಿಕದ ಕ್ಯಾಲಿಫೋರ್ನಿಯಾದ ಪ್ರಾಟ್‌ವಿಲ್ಲೆಯಿಂದ 4 ಕಿಮೀ ಪೂರ್ವಕ್ಕೆ ಶುಕ್ರವಾರ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್‌ಜಿಎಸ್) ವರದಿ ಮಾಡಿದೆ.
ಭೂಕಂಪವು 04:49:41 ಕ್ಕೆ ಸಂಭವಿಸಿದೆ ಮತ್ತು 5.9 ಕಿಮೀ ಆಳದಲ್ಲಿ ಕ್ಯಾಲಿಫೋರ್ನಿಯಾದ ಪ್ಲುಮಾಸ್ ಕೌಂಟಿಯ ಪ್ರಾಟ್‌ವಿಲ್ಲೆಗೆ ಅಪ್ಪಳಿಸಿತು ಎಂದು ಮಾಹಿತಿ ನೀಡಿದೆ.
ಈವರೆಗೆ ಯಾವುದೇ ಹಾನಿಯ ಬಗ್ಗೆ ವರದಿಯಾಗಿಲ್ಲ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Poonch; ಸೇನಾ ವಾಹನ ದುರಂತ: ಕೊಡಗಿನ ಯೋಧ ಚಿಂತಾಜನಕ
Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.