ಭೂಕಂಪವೋ, ಅಣ್ವಸ್ತ್ರವೋ?
Team Udayavani, Sep 24, 2017, 7:05 AM IST
ಬೀಜಿಂಗ್/ಟೆಹರಾನ್: ಕೆಲ ದಿನಗಳ ಹಿಂದೆ ಅಮೆರಿಕ ಸೇನಾ ನೆಲೆ ಸಮೀಪದ ವರೆಗೆ ಕ್ಷಿಪಣಿ ಉಡಾಯಿಸಿದ್ದ ಉತ್ತರ ಕೊರಿಯಾ ಶನಿವಾರ ಮತ್ತೂಮ್ಮೆ ಪರಮಾಣು ಪರೀಕ್ಷೆ ನಡೆಸಿದೆ ಎಂದು ಹೇಳಲಾಗತ್ತಿದೆ. ಆದರೆ ಉತ್ತರ ಕೊರಿಯಾ ಮತ್ತು ಅದರ ಬೆಂಬಲಿಗ ರಾಷ್ಟ್ರ ಚೀನಾ ಈ ಬೆಳವಣಿಗೆಯನ್ನು ನಿರಾಕರಿಸಿದೆ. ಚೀನಾದ ಹವಾಮಾನ ಸಂಸ್ಥೆ ನೀಡಿರುವ ಹೇಳಿಕೆ ಪ್ರಕಾರ ಉತ್ತರ ಕೊರಿಯಾದ ರಹಸ್ಯ ಸ್ಥಳವೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದ ರಿಂದ ಅಲ್ಪ ಪ್ರಮಾಣದ ಕಂಪನ ಉಂಟಾಗಿದೆ. ರಿಕ್ಟರ್ ಮಾಪಕದಲ್ಲಿ ಅದು 3.4ರಷ್ಟು ದಾಖಲಾಗಿತ್ತು ಎಂದು ತಿಳಿಸಿದೆ.
ಈ ನಡುವೆ ಅಂತಾರಾಷ್ಟ್ರೀಯ ಒತ್ತಡಕ್ಕೆ ಮಣಿದಂತೆ ಕಂಡುಬಂದಿರುವ ಚೀನಾ, ತನ್ನ ಪರಮಾಪ್ತ ರಾಷ್ಟ್ರಕ್ಕೆ ಜವಳಿ, ತೈಲೋತ್ಪನ್ನಗಳ ರಫ¤ನ್ನು ನಿಯಂತ್ರಿಸಲು ಮುಂದಾಗಿದೆ. ವಿಶ್ವ ಸಂಸ್ಥೆ ಆ ದೇಶದ ಮೇಲೆ ಕಠಿಣಾತಿಕಠಿಣ ಆರ್ಥಿಕ ದಿಗ½ಂಧನಗಳನ್ನು ವಿಧಿಸಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಈಗಾಗಲೇ ಕಲ್ಲಿ ದ್ದಲು, ಕಬ್ಬಿಣದ ಅದಿರು, ಸಮುದ್ರೋತ್ಪನ್ನಗಳ ರಫ್ತು ಮಾಡುವುದನ್ನು ನಿಲ್ಲಿಸಲಾಗಿದೆ.ಇರಾನ್ ಕ್ಷಿಪಣಿ ಪರೀಕ್ಷೆ: ಮತ್ತೂಂದೆಡೆ ಅಮೆರಿಕದ ಎಚ್ಚರಿಕೆ ಹೊರತಾಗಿಯೂ ಕ್ಷಿಪಣಿ ಪರೀಕ್ಷೆ ನಡೆಸಿರು ವುದಾಗಿ ಇರಾನ್ ಹೇಳಿ ಕೊಂಡಿದೆ. ಈ ಮೂಲಕ ಅಣ್ವಸ್ತ್ರ ಅಭಿವೃದ್ಧಿ ಕಾರ್ಯಕ್ರಮ ನಡೆಸುವುದಿಲ್ಲ ಎಂದು ಪಾಶ್ಚಿಮಾತ್ಯ ರಾಷ್ಟ್ರಗಳ ಜತೆ ಮಾಡಿಕೊಂಡ ಒಪ್ಪಂದವನ್ನು ಮುರಿಯುವಂಥ ಪರೋಕ್ಷ ಎಚ್ಚರಿಕೆಯನ್ನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.