Financial support : ಭಾರತಕ್ಕೆ ಮಾಲ್ಡೀವ್ಸ್‌ ಅಧ್ಯಕ್ಷ ಅಭಿನಂದನೆ

Team Udayavani, Jul 30, 2024, 6:39 AM IST

Maldives Muizzu

ಮಾಲೆ: ಸಾಲ ಮರುಪಾವತಿಗೆ ಆರ್ಥಿಕ ಬೆಂಬಲ ನೀಡಿದ ಭಾರತ ಸರಕಾರಕ್ಕೆ ಮಾಲ್ಡೀವ್ಸ್‌ ಸರಕಾರವು ಅಭಿನಂದನೆ ಸಲ್ಲಿಸಿದೆ. ಅಲ್ಲದೆ, ಮಾಲ್ಡೀವ್ಸ್‌ ಜತೆಗೆ ಭಾರತವು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಬಹುದು ಎಂಬ ಆಶಾಭಾವವನ್ನು ವ್ಯಕ್ತಪಡಿಸಿದೆ. ಈ ಕುರಿತು ಮಾಹಿತಿ ನೀಡಿರುವ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು, ಮಾಲ್ಡೀವ್ಸ್‌ನ ಸಾಲ ಮರುಪಾವತಿ ಸುಲಭಗೊಳಿಸುವ ನಿಟ್ಟಿನಲ್ಲಿ ಭಾರತ ಮತ್ತು ಚೀನಗಳು ನೀಡುತ್ತಿರುವ ಆರ್ಥಿಕ ಬೆಂಬಲಕ್ಕೆ ಅಭಿನಂದನೆ. ಈ ಎರಡೂ ರಾಷ್ಟ್ರಗಳೊಂದಿಗೆ ಮುಕ್ತ ವ್ಯಾಪಾರ ಒಪ್ಪಂದದ ನಿರೀಕ್ಷೆಯನ್ನು ಮಾಲ್ಡೀವ್ಸ್‌ ಇಟ್ಟುಕೊಂಡಿದೆ ಎಂದಿದ್ದಾರೆ.

ಟಾಪ್ ನ್ಯೂಸ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

ಬಾಹ್ಯಾಕಾಶದಲ್ಲಿ ಕ್ರಿಸ್ಮಸ್‌ ಆಚರಿಸಿದ ಸುನೀತಾ ವಿಲಿಯಮ್ಸ್‌

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.