‘Order of the Nile’; ಪ್ರಧಾನಿ ಮೋದಿಗೆ ಈಜಿಪ್ಟ್‌ನ ಅತ್ಯುನ್ನತ ರಾಜ್ಯ ಗೌರವ: Video
Team Udayavani, Jun 25, 2023, 3:08 PM IST
ಕೈರೋ: ಪ್ರಧಾನಿ ನರೇಂದ್ರ ಮೋದಿಯವರಿಗೆ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್-ಸಿಸಿ ಅವರು ಭಾನುವಾರ ಈಜಿಪ್ಟ್‌ನ ಅತ್ಯುನ್ನತ ರಾಜ್ಯ ಗೌರವ ‘ಆರ್ಡರ್ ಆಫ್ ದಿ ನೈಲ್’ ಪ್ರಶಸ್ತಿಯನ್ನು ಕೈರೋದಲ್ಲಿ ಪ್ರದಾನ ಮಾಡಿದರು.
ಆರ್ಡರ್ ಆಫ್ ದಿ ನೈಲ್ ಅನ್ನು 1915 ರಲ್ಲಿ ಆರಂಭಿಸಲಾಗಿದ್ದು, 1953 ರಲ್ಲಿ ರಾಜಪ್ರಭುತ್ವವನ್ನು ರದ್ದುಪಡಿಸುವವರೆಗೂ ಈಜಿಪ್ಟ್‌ನ ಪ್ರಮುಖ ಆದೇಶಗಳಲ್ಲಿ ಒಂದಾಗಿತ್ತು. ನಂತರ ಇದನ್ನು ಈಜಿಪ್ಟ್‌ನ ಅತ್ಯುನ್ನತ ರಾಜ್ಯ ಗೌರವವಾಗಿ ಮರುಸ್ಥಾಪಿಸಲಾಗಿದೆ. ‘ಆರ್ಡರ್ ಆಫ್ ದಿ ನೈಲ್’ ಶುದ್ಧ ಚಿನ್ನದ ಆಕರ್ಷಕ ದೊಡ್ಡ ಹಾರವಾಗಿದ್ದು,ಅದರ ಮೇಲೆ ಫರೋನಿಕ್ ಚಿಹ್ನೆಗಳು ಇವೆ.
#WATCH | Egyptian President Abdel Fattah al-Sisi confers PM Narendra Modi with ‘Order of the Nile’ award, in Cairo
‘Order of the Nile’, is Egypt’s highest state honour. pic.twitter.com/e59XtoZuUq
— ANI (@ANI) June 25, 2023
ಕಳೆದ ಒಂಬತ್ತು ವರ್ಷಗಳ ಅಧಿಕಾರಾವಧಿಯಲ್ಲಿ ಪ್ರಧಾನಿ ಮೋದಿ ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದು, ಜಗತ್ತಿನ ವಿವಿಧ ದೇಶಗಳು ಪ್ರಧಾನಿ ಮೋದಿಯವರಿಗೆ ನೀಡುತ್ತಿರುವ 13ನೇ ಅತ್ಯುನ್ನತ ರಾಜ್ಯ ಗೌರವ ಇದಾಗಿದೆ.ಯುಎಸ್ ಸರ್ಕಾರದಿಂದ ಲೀಜನ್ ಆಫ್ ಮೆರಿಟ್ ಅದರಲ್ಲಿ ಪ್ರಮುಖವಾದದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.