ನ್ಯೂಯಾರ್ಕ್‌: ಟ್ರಕ್‌‌ ಹ‌ರಿಸಿ ಉಗ್ರನ ಅಟ್ಟಹಾಸ,8 ಸಾವು: ಉಗ್ರನ ಬಂಧನ

Team Udayavani, Nov 1, 2017, 9:10 AM IST

01-7.jpg

ನ್ಯೂಯಾರ್ಕ್‌: ಅಮೆರಿಕದ ನ್ಯೂಯಾರ್ಕ್‌ ಜನನಿಬಿಡ ಪ್ರದೇಶದಲ್ಲಿ ಶಂಕಿತ ಉಗ್ರನೋರ್ವ ಟ್ರಕ್‌ ಹರಿಸಿದ ಪರಿಣಾಮ 8 ಜನ ಸಾವನ್ನಪ್ಪಿ 12ಕ್ಕೂ ಅಧಿಕ ಜನ ಗಾಯಗೊಂಡಿರುವ ಘಟನೆ ಮ್ಯಾನ್‌ ಹಟ್ಟನ್‌ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಟ್ರಕ್​ ಸೈಕಲ್​ ಮಾರ್ಗದ ಮೇಲೆ ನುಗ್ಗಿ ಸೈಕಲ್​ ಸವಾರರಿಗೆ ಡಿಕ್ಕಿ ಹೊಡೆದಿದೆ. ಆ ನಂತರ ಸ್ಕೂಲ್​ ಬಸ್​ವೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಈ ಸಂದರ್ಭದಲ್ಲಿ ​ ದಾಳಿ ನಡೆಸಿದ ಉಗ್ರ ಇಸ್ಲಾಂ ಪರ ಘೋಷಣೆ ಕೂಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ದುಷ್ಕೃತ್ಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಉಗ್ರನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಟ್ರಕ್​ ದಾಳಿಯನ್ನು ಶಂಕಿತ ಉಗ್ರರ ದುಷ್ಕೃತ್ಯ ಎಂದು ತಿಳಿಸಿದ್ದಾರೆ. 2001ರ ಸೆಪ್ಟೆಂಬರ್​ 11ರಂದು ವರ್ಲ್ಡ್​ ಟ್ರೇಡ್​ ಸೆಂಟರ್​ ಮೇಲೆ ಉಗ್ರರು ದಾಳಿ ನಡೆಸಿದ ನಂತರ ಇದೇ ಮೊದಲ ಬಾರಿಗೆ ಅಮೆರಿಕದಲ್ಲಿ ಉಗ್ರರ ದಾಳಿ ನಡೆದಿದೆ.

ಟಾಪ್ ನ್ಯೂಸ್

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.