18 ಭಾರತೀಯರಿದ್ದ ಹಾಂಕಾಂಗ್ ಮೂಲದ ಹಡಗು ಅಪಹರಣ
Team Udayavani, Dec 5, 2019, 12:10 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ದಕ್ಷಿಣ ಆಫ್ರಿಕಾದ ನೈಜೀರಿಯಾದ ಸಮುದ್ರ ತೀರ ವ್ಯಾಪ್ತಿಯಲ್ಲಿ ಹಾಂಕಾಂಗ್ ಗೆ ಸೇರಿದ ಹಡಗೊಂದನ್ನು ಕಡಲ್ಗಳ್ಳರು ಅಪಹರಿಸಿದ್ದಾರೆ. ಈ ಹಡಗಿನಲ್ಲಿ ಒಟ್ಟು 19 ಜನರಿದ್ದರು ಮತ್ತು ಇವರಲ್ಲಿ 18 ಜನ ಭಾರತೀಯ ಪ್ರಜೆಗಳಾಗಿದ್ದಾರೆ ಎಂಬ ಮಾಹಿತಿ ಕಳವಳಕಾರಿಯಾಗಿದೆ.
ಸಮುದ್ರದಲ್ಲಿ ಹಡಗುಗಳ ಚಲನವಲನಗಳ ಮೇಲೆ ನಿಗಾ ಇರಿಸುವ ಎ.ಆರ್.ಎಕ್ಸ್., ಎರಿಟೈಮ್ ತನ್ನ ವೆಬ್ ಸೈಟ್ ನಲ್ಲಿ ಈ ಮಾಹಿತಿಯನ್ನು ನೀಡಿದೆ.
ಕಡಲ್ಗಳ್ಳರ ವಶದಲ್ಲಿರುವ ಭಾರತೀಯ ಪ್ರಜೆಗಳ ಕುರಿತಾಗಿ ಮಾಹಿತಿಯನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ಮತ್ತು ಅವರನ್ನು ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ನೈಜೀರಿಯಾದಲ್ಲಿರುವ ಭಾರತೀಯ ದೂತಾವಾಸದ ಅಧಿಕಾರಿಗಳು ಈ ದೇಶದ ಅಧಿಕಾರಿಗಳನ್ನು ಸಂಪರ್ಕಿಸಿ ಸಹಾಯ ಕೋರಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Netherlands: ಇಸ್ರೇಲ್ ಫುಟ್ಬಾಲ್ ಅಭಿಮಾನಿಗಳ ಮೇಲೆ ದಿಢೀರ್ ದಾಳಿ!
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
MUST WATCH
ಹೊಸ ಸೇರ್ಪಡೆ
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.