ಅಮೆರಿಕದ ನ್ಯೂಯಾರ್ಕ್ನಲ್ಲಿ ಸಿಖ್ ವೃದ್ಧನ ಮೇಲೆ ಹಲ್ಲೆ
Team Udayavani, Apr 5, 2022, 9:15 PM IST
ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್ನಲ್ಲಿ 70 ವರ್ಷದ ಸಿಖ್ ಧರ್ಮೀಯನ ಮೇಲೆ ಹಲ್ಲೆ ನಡೆದಿದ್ದು, ಈ ವಿಚಾರವಾಗಿ ಅಲ್ಲಿನ ಭಾರತೀಯ ದೂತಾವಾಸ ಖಂಡನೆ ವ್ಯಕ್ತಪಡಿಸಿದೆ.
ನ್ಯೂಯಾರ್ಕ್ನ ಕ್ವೀನ್ಸ್ನಲ್ಲಿರುವ ರಿಚ್ಮಂಡ್ ಹಿಲ್ನಲ್ಲಿ ಈ ಘಟನೆ ನಡೆದಿದೆ. ಭಾನುವಾರ ನಿರ್ಮಲ್ ಸಿಂಗ್ ಹೆಸರಿನ ವೃದ್ಧನ ಮೇಲೆ ದಾಳಿ ನಡೆದಿದ್ದು, ಅವರ ದೇಹದಿಂದ ರಕ್ತ ಸುರಿಯುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿವೆ.
ಇದನ್ನೂ ಓದಿ:ಗೋವಾವನ್ನು ಭಾರತದ ಪ್ರವಾಸಿ ರಾಜಧಾನಿಯನ್ನಾಗಿ ಮಾಡಲು ಸರ್ಕಾರದಿಂದ ಹೆಚ್ಚಿನ ಪ್ರಯತ್ನ: ಸಾವಂತ್
ಸೋಮವಾರ ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ದೂತಾವಾಸ ಕಚೇರಿ , ಸ್ಥಳೀಯ ಪೊಲೀಸರು, ಸಂಘಟನೆ ಜೊತೆ ನಿಕಟ ಸಂಪರ್ಕದಲ್ಲಿದ್ದೇವೆ.
ಘಟನೆ ಬಗ್ಗೆ ಸೂಕ್ತ ತನಿಖೆಯಾಗುವಂತೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.