ನೀತಿ ಸಂಹಿತೆ ಉಲ್ಲಂಘನೆ: ಇಮ್ರಾನ್‌ ಖಾನ್‌ ಮತ ಅಸಿಂಧು ಸಾಧ್ಯತೆ

Team Udayavani, Jul 25, 2018, 6:58 PM IST

imran-khan-speaking1-700.jpg

ಇಸ್ಲಾಮಾಬಾದ್‌ : ಪಾಕ್‌ ಸಂಸತ್ತಿಗೆ ಇಸ್ಲಾಮಾಬಾದ್‌ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಪಾಕಿಸ್ಥಾನ್‌ ತೆಹರೀಕ್‌ ಎ ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್‌ ಖಾನ್‌ ಅವರು ಮಾಧ್ಯಮ ಮತ್ತು ಕ್ಯಾಮೆರಾಗಳಿಗೆ ಸ್ಪಷ್ಟವಾಗಿ ಕಾಣುವ ರೀತಿಯಲ್ಲಿ  ಮತ ಚಲಾಯಿಸುವ ಮೂಲಕ ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಗೈದಿದ್ದು ಆ ಕಾರಣಕ್ಕೆ ಚುನಾವಣಾ ಆಯೋಗ ಇಮ್ರಾನ್‌ ಖಾನ್‌ ಚಲಾಯಿಸಿರುವ ಮತವನ್ನು ಅಸಿಂಧು ಗೊಳಿಸುವ ಸಾಧ್ಯತೆ ಇದೆ. 

ಮತ ಹಾಕಿದ ಬಳಿಕ ಮಾಧ್ಯಮದೊಂದಿಗೆ ಮುಕ್ತ ಸಂವಾದ ನಡೆಸಿರುವ ಕಾರಣಕ್ಕೆ ಪಿಎಂಎಲ್‌ಎನ್‌ ಅಧ್ಯಕ್ಷ ಶಹಬಾಜ್‌ ಶರೀಫ್ ಮತ್ತು ಮಾಜಿ ವಿದೇಶ ಸಚಿವ ಖ್ವಾಜಾ ಆಸಿಫ್ ಅವರ ವಿರುದ್ಧ ಚುನಾವಣಾ ಆಯೋಗ, ನೀತಿ ಸಂಹಿತೆಯ ಉಲ್ಲಂಘನೆಗಾಗಿ, ಕಠಿನ ಶಿಸ್ತು ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ. 

ಕ್ಯಾಮೆರಾ ಮುಂದೆ ಮತ ಹಾಕಿದವರು ಮತ್ತು ಮತದಾನದ ಬಳಿಕ ಮಾಧ್ಯಮದ ಮುಂದೆ ಭಾಷಣ ಮಾಡಿದವರ ನಡೆ-ನುಡಿ ಮೇಲೆ ಕಣ್ಣಿಡಲಾಗಿದೆ; ತಪ್ಪುಗಾರರೆಂದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಚುನಾವಣಾ ಆಯೋಗದ ವಕ್ತಾರ ನದೀಂ ಕಾಸಿಂ ಹೇಳಿರುವುದನ್ನು ಎಕ್ಸ್‌ಪ್ರೆಸ್‌ ಟ್ರಿಬ್ಯೂನ್‌ ವರದಿಮಾಡಿದೆ. 

ಟಾಪ್ ನ್ಯೂಸ್

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

prithvi shaw

Mumbai Cricket: ಸಚಿನ್‌ ತೆಂಡೂಲ್ಕರ್‌ ಸಲಹೆಯನ್ನೂ ನಿರ್ಲಕ್ಷಿಸಿದರಾ ಪೃಥ್ವಿ ಶಾ..

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Rashmika Mandanna gave hint of Pushpa 3

Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Deepika Das: ನಟಿ ದೀಪಿಕಾ ದಾಸ್‌ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

6-madikeri-1

Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.