ಮಸ್ಕ್ ಕಂಪನಿಯಿಂದ ಉಕ್ರೇನ್‌ನಲ್ಲಿಇಂಟರ್ನೆಟ್ ಆರಂಭ
Team Udayavani, Feb 27, 2022, 10:45 PM IST
ಉಕ್ರೇನ್‌ನ ಹಲವೆಡೆ ಇಂಟರ್ನೆಟ್ ಸಂಪರ್ಕ ಕಡಿತಗೊಂಡ ಬೆನ್ನಲ್ಲೇ ಅಮೆರಿಕದ ಜನಪ್ರಿಯ ಉದ್ಯಮಿ ಎಲಾನ್ ಮಸ್ಕ್ ಒಡೆತನದ “ಸ್ಪೇಸ್ ಎಕ್ಸ್’ ಸಂಸ್ಥೆ, ಉಕ್ರೇನ್‌ನಲ್ಲಿ ತನ್ನ ಸ್ಟಾರ್‌ಲಿಂಕ್ ಕಂಪನಿಯ ಇಂಟರ್‌ನೆಟ್ ಸೇವೆಗಳನ್ನು ಆರಂಭಿಸಿದೆ.
ಉಕ್ರೇನ್‌ನ ಡಿಜಿಟಲ್ ಪರಿವರ್ತನಾ ಇಲಾಖೆಯ ಸಚಿವ ಮಿಖಾಯಿಲೊ ಫೆಡೊರೊವ್, ಮಸ್ಕ್ರವರಿಗೆ ಉಕ್ರೇನ್‌ನಲ್ಲಿ ಇಂಟರ್‌ನೆಟ್ ಸೇವೆ ನೀಡಬೇಕೆಂದು ಮನವಿ ಮಾಡಿದ್ದರು.
ಅದಾಗಿ, 10 ಗಂಟೆಗಳಲ್ಲಿ ಉಕ್ರೇನ್‌ನಲ್ಲಿ ಸ್ಟಾರ್‌ಲಿಂಕ್ ಇಂಟರ್ನೆಟ್ ಸೇವೆಗಳು ಆರಂಭಗೊಂಡಿವೆ. ಇದಾಗಿ, ಸುಮಾರು 10 ಗಂಟೆಗಳ ತರುವಾಯ ಅಲ್ಲಿ ಸೇವೆಗಳು ಆರಂಭವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!
US Parliament Election: ಭಾರತ ಮೂಲದ 9 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
MUST WATCH
ಹೊಸ ಸೇರ್ಪಡೆ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Olympics; 2036ರ ಒಲಿಂಪಿಕ್ಸ್‌ಗೆ ಬಿಡ್: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.