ಎಲೋನ್ ಮಸ್ಕ್ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೆ ಹಾಕಿದ ಸವಾಲೇನು?

ನೆಟಿಜನ್‌ ಗಳಿಂದ ಟ್ರೋಲ್ ಗೊಳಗಾದ ಸವಾಲು

Team Udayavani, Mar 14, 2022, 6:35 PM IST

1-fdfd

ಮಾಸ್ಕೋ : ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್ ಸಿಇಒ ಎಲೋನ್ ಮಸ್ಕ್ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಸೋಮವಾರ ಮಲ್ಲ ಯುದ್ಧಕ್ಕೆ ಸವಾಲು ಹಾಕಿದ್ದಾರೆ.

ಟ್ವಿಟರ್‌ ನಲ್ಲಿ ಮಸ್ಕ್ , “ನಾನು ಈ ಮೂಲಕ ವ್ಲಾಡಿಮಿರ್ ಪುಟಿನ್ ಗೆ ಏಕಾಂಗಿ ಹೋರಾಟದ ಹಕ್ಕನ್ನು ಉಕ್ರೇನ್ ಪರವಾಗಿ ನೀಡುತ್ತೇನೆ. ನೀವು ಏನು ಮಾಡುತ್ತೀರಿ? ಈ ಹೋರಾಟಕ್ಕೆ ನೀವು ಒಪ್ಪುತ್ತೀರಾ?” ಎಂದು ಸವಾಲು ಹಾಕಿದ್ದಾರೆ.

ರಷ್ಯಾದ ವರ್ಣಮಾಲೆಯಲ್ಲಿ ಅಧ್ಯಕ್ಷರ ಹೆಸರನ್ನು ಉಲ್ಲೇಖಿಸಿದ್ದು, “ಸ್ಟೇಕ್ಸ್ ಉಕ್ರೇನ್ ಎಂದು ಉಕ್ರೇನಿಯನ್ ಭಾಷೆಯಲ್ಲಿ ದೇಶದ ಹೆಸರನ್ನು ಬರೆದು ಗಮನ ಸೆಳೆದಿದ್ದಾರೆ. ಮುಂದಿನ ಟ್ವೀಟ್‌ನಲ್ಲಿ, ಮಸ್ಕ್ ಸಂಪೂರ್ಣ ಟ್ವೀಟ್ ಅನ್ನು  ಕ್ರೆಮ್ಲಿನ್‌ನ ಅಧಿಕೃತ ಟ್ವಿಟರ್ ಖಾತೆ ಯನ್ನು ಟ್ಯಾಗ್ ಮಾಡಿ, ರಷ್ಯನ್ ಭಾಷೆಯಲ್ಲಿ ಹಂಚಿಕೊಂಡಿದ್ದಾರೆ.

ಕೀವ್  ಮೇಲೆ ಆಕ್ರಮಣ ಮಾಡುವ ವಿಚಾರದಲ್ಲಿ ರಷ್ಯಾ ಪಟ್ಟುಬಿಡದ ಕಾರಣ, ಎಲೋನ್ ಮಸ್ಕ್, ಪುಟಿನ್ ಅವರಿಗೆ ಉಕ್ರೇನ್‌ಗಾಗಿ ‘ ಮಲ್ಲ ಯುದ್ಧ’ಕ್ಕೆ ಸಾರ್ವಜನಿಕವಾಗಿ ಸವಾಲು ಹಾಕಿರುವುದು ಭಾರಿ ಸುದ್ದಿಯಾಗಿದ್ದು, ಕೆಲವರು ಸಾಮಾಜಿಕ ತಾಣಗಳಲ್ಲಿ ಇದನ್ನು ಲೇವಡಿ ಮಾಡಿದ್ದಾರೆ.

“ಪುಟಿನ್ ಈ ಸವಾಲನ್ನು ಸ್ವೀಕರಿಸಿದರೆ ಆಶ್ಚರ್ಯಪಡುತ್ತೀರಾ” ಎಂಬ ನೆಟಿಜನ್‌ನ ಪ್ರಶ್ನೆಗೆ ಅವರು ಉತ್ತರಿಸಿದ್ದು, ಅವರಿಗೆ ‘ಗೌರವ’ ನೀಡಲಾಗುವುದು’ ಎಂದು ಹೇಳಿದ್ದಾರೆ.ಈ ಹಿಂದೆ, ಎಲೋನ್ ಮಸ್ಕ್ ಕಂಪನಿಯ ಸ್ಟಾರ್‌ಲಿಂಕ್ ಉಪಗ್ರಹಗಳ ಮೂಲಕ ಉಕ್ರೇನ್‌ಗೆ ಇಂಟರ್ನೆಟ್ ಸಂಪರ್ಕವನ್ನು ಒದಗಿಸಿ ನೇರವಾಗಿದ್ದರು.

ಟಾಪ್ ನ್ಯೂಸ್

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kejiriwal

Delhi Election: ಆಪ್‌ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್‌ ಮೈತ್ರಿ: ಕೇಜ್ರಿವಾಲ್‌

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.