ಬಿಲಿಯನ್ ಡಾಲರ್ ಟ್ವಿಟರ್ ಸಂಸ್ಥೆಗೆ ಈ ನಾಯಿಯೇ ಸಿಇಒ.! : ಎಲಾನ್ ಮಸ್ಕ್ ಟ್ವೀಟ್ ವೈರಲ್
Team Udayavani, Feb 15, 2023, 11:00 AM IST
ವಾಷಿಂಗ್ಟನ್: ಬಿಲಿಯನ್ ಡಾಲರ್ ಉದ್ಯಮಿ, ಟ್ವಿಟರ್ ಮುಖ್ಯಸ್ಥ ಎಲಾನ್ ಮಸ್ಕ್ ಸಿಇಒ ಆಗಿ ಹೊಸಬರನ್ನು ನೇಮಿಸಿಕೊಂಡಿದ್ದಾರೆ. ಅದು ಪವರ್ ಫುಲ್ ವ್ಯಕ್ತಿಯಲ್ಲ. ಅವರ ಪ್ರೀತಿಯ ನಾಯಿ.!
ಹೌದು. ಟ್ವಿಟರ್ ಮುಖ್ಯಸ್ಥ ಎಲಾನ್ ಮಸ್ಕ್ ತಮ್ಮ ಸಾಕು ನಾಯಿಯನ್ನು ಟ್ವಿಟರ್ ಸಿಇಒಯನ್ನಾಗಿ ನೇಮಿಸಿಕೊಂಡಿದ್ದಾರೆ ಎಂದು ಸ್ವತಃ ಎಲಾನ್ ಮಸ್ಕ್ ಅವರೇ ಈ ಬಗ್ಗೆ… ಟ್ವಿಟರ್ ಸಂಸ್ಥೆಯ ಹೊಸ ಸಿಇಒ ಎಂದು ಟ್ವೀಟ್ ಮಾಡಿದ್ದಾರೆ.
ಶಿಬಾ ಇನು ತಳಿಯ ಮಸ್ಕ್ ಅವರ ಫ್ಲೋಕಿ ಎನ್ನುವ ನಾಯಿಯನ್ನು ತಮ್ಮ ಸಿಇಒ ಕುರ್ಚಿ ಮೇಲೆ ಕೂರಿಸಿ, ನಾಯಿಯ ಮುಂದೆ ಹಲವು ಫೈಲ್ ಗಳನ್ನು ಇಟ್ಟು, ಈತ ಹೊಸ ಸಿಇಒ, ಯಾವುದೇ ಇತರ ವ್ಯಕ್ತಿಗಿಂತ ಈತನೇ ಬೆಸ್ಟ್ ಎಂದು ಟ್ವೀಟ್ ಮಾಡಿದ್ದಾರೆ.
ಸದ್ಯ ಮಸ್ಕ್ ಅವರ ಟ್ವೀಟ್ ಸಿಕ್ಕಾಪಟ್ಟೆ ವೈರಲ್ ಆಗಿದೆ. ಮಸ್ಕ್ ಟ್ವಿಟರ್ ಕೊಂಡ ಬಳಿಕ ಭಾರತ ಮೂಲದ ಪರಾಗ್ ಅಗರವಾಲ್ ಅವರನ್ನು ಸಿಇಒ ಸ್ಥಾನದಿಂದ ವಜಾಗೊಳಿಸಿದ್ದರು. ಇದರೊಂದಿಗೆ ಅನೇಕ ಉದ್ಯೋಗಿಗಳನ್ನೂ ಕೆಲಸದಿಂದ ವಜಾಮಾಡಲಾಗಿತ್ತು.
The new CEO of Twitter is amazing pic.twitter.com/yBqWFUDIQH
— Elon Musk (@elonmusk) February 15, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.