“ಮಕ್ಕಳಿಲ್ಲದಿದ್ದರೆ ಮತದಾನಕ್ಕೆ ಅವಕಾಶ ನೀಡಬಾರದು’
ಚರ್ಚೆಗೆ ಕಾರಣವಾದ ಎಲಾನ್ ಮಸ್ಕ್ ಟ್ವೀಟ್
Team Udayavani, Jul 5, 2023, 6:25 AM IST
ವಾಷಿಂಗ್ಟನ್:ಫ್ರಾನ್ಸ್‌ನಲ್ಲಿ ಇತ್ತೀಚಿನ ಹಿಂಸಾಚಾರದ ಹಿನ್ನೆಲೆಯಲ್ಲಿ ಟೆಸ್ಲಾ ಕಂಪನಿ ಸಿಇಒ ಎಲಾನ್ ಮಸ್ಕ್ ಮಾಡಿರುವ ಟ್ವೀಟ್ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.
“ಮಕ್ಕಳಿಲ್ಲದಿದ್ದರೆ ಮತದಾನಕ್ಕೆ ಅವಕಾಶ ನೀಡಬಾರದು’ ಎಂದು ಮಸ್ಕ್ ಟ್ವೀಟ್ ಮಾಡಿದ್ದರು. ಅಲ್ಲದೇ “ಮಕ್ಕಳಿಲ್ಲದವರಿಗೆ ಭವಿಷ್ಯದಲ್ಲಿ ಸ್ವಲ್ಪ ಮಾತ್ರ ಪಾಲಿರುತ್ತದೆ,’ ಎಂದು ಬರೆದುಕೊಂಡಿದ್ದರು. ಇದೇ ವೇಳೆ ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಪೋಷಕರ ಪಾತ್ರ ದೊಡ್ಡದು ಎಂದು ಮಸ್ಕ್ ಅಭಿಪ್ರಾಯಪಟ್ಟಿದ್ದಾರೆ. ಇದು ವಿವಾಹಿತರಲ್ಲದ ಮತ್ತು ಮಕ್ಕಳಿಲ್ಲದ ಮಹಿಳಾ ಮತದಾರರನ್ನು ಕೆರಳಿಸಿದೆ.
ಫ್ರಾನ್ಸ್ ಹಿಂಸಾಚಾರಕ್ಕೆ ಅಕ್ರಮ ವಲಸಿಗ ಮುಸ್ಲಿಮರೇ ಕಾರಣ. ಫ್ರಾನ್ಸ್‌ನಲ್ಲಿ ಇಸ್ಲಾಂ ವ್ಯಾಪಕವಾಗಿ ಹರಡುತ್ತಿದೆ. ಇದು ಮಹಿಳಾ ಮತದಾರರ ಮೇಲೆ ಪರಿಣಾಮ ಬೀರುತ್ತಿದೆ. ಅಲ್ಲದೇ ಫ್ರಾನ್ಸ್‌ನಲ್ಲಿ ಮಹಿಳಾ ಮತದಾರರ ಮೇಲೆ “ಮೂಲಭೂತ ಜಿಹಾದ್’ ನಡೆಸಲಾಗುತ್ತಿದೆ ಎಂಬ ವಿಷಯಗಳ ಕುರಿತು ಟ್ವಿಟರ್‌ನಲ್ಲಿ ಚರ್ಚೆಗಳು ನಡೆಯುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.