ಟ್ವಿಟ್ಟರ್ ನಿಂದ ಮತ್ತೆ ಬ್ರೇಕ್ ಪಡೆಯಲಿದ್ದಾರೆ ಟೆಸ್ಲಾ, ಸ್ಪೇಸ್ ಎಕ್ಸ್ ಸಿಇಒ ಮಸ್ಕ್
“Off Twitter for a while" ಎಂದು ಟ್ವೀಟ್ ಮಾಡಿದ ಮಸ್ಕ್
Team Udayavani, Feb 3, 2021, 12:04 PM IST
ನವ ದೆಹಲಿ : ಟ್ವಿಟ್ಟರ್ ನಿಂದ ಸ್ವಲ್ಪ ದಿನಗಳ ಕಾಲ ವಿರಾಮ ತೆಗೆದುಕೊಳ್ಳಲಿದ್ದೇನೆ ಎಂದು ಎಲೋನ್ ಮಸ್ಕ್ ಅವರು ಹೇಳಿದ್ದಾರೆ.
ಮೈಕ್ರೋ ಬ್ಲಾಗಿಂಗ್ ಪ್ಲಾಟ್ ಫಾರ್ಮ್ ಮೂಲಕ ಅವರ ಮುಂದಿನ ಯೋಜನೆಗಳ ಬಗ್ಗೆ ಪ್ರಕಟಣೆಗಳನ್ನು ತಿಳಿಸಲಾಗುತ್ತದೆ ಎಂದು ಕೂಡ ಅವರು ತಿಳಿಸಿದ್ದಾರೆ.
ಓದಿ : ಹೊಸ ಹುಡುಗನ ಲವ್ಲಿ ಸ್ಟೋರಿ
“Off Twitter for a while” ಎಂದು ತನ್ನ 44.8 ಮಿಲಿಯನ್ ಅನುಯಾಯಿಗಳಿಗೆ(ಫಾಲೋವರ್ಸ್) ಮಾಡಿದ ಟ್ವೀಟ್ ನಲ್ಲಿ, ಮಸ್ಕ್ ಹೇಳಿಕೊಂಡಿದ್ದಾರೆ.
Off Twitter for a while
— Elon Musk (@elonmusk) February 2, 2021
ಜೂನ್ 2020 ರಲ್ಲಿ ಯೂ ಕೂಡ ಮಸ್ಕ್ ಇದೇ ನಿರ್ಧಾರವನ್ನು ತೆಗೆದುಕೊಂಡಿದ್ದರು. ಈಗ ಮತ್ತೆ ಟೆಸ್ಲಾ ಮತ್ತು ಸ್ಪೇಸ್ ಎಕ್ಸ್ ಸಿಇಒ ಮಸ್ಕ್ ಮಾಡಿರುವ ಟ್ವೀಟ್ ಕೂಡ ಕಳೆದ ಜೂನ್ ನಲ್ಲಿ ಮಾಡಿದ ಟ್ವೀಟನ್ನು ಪುನರಾವರ್ತಿಸುವಂತಿದೆ.
2020 ರಲ್ಲಿ ಮಸ್ಕ್ ಅವರ ನಿವ್ವಳ ಸಂಪತ್ತು 8 128.9 ಬಿಲಿಯನ್ ಏರಿಕೆಯಾಗಿತ್ತು, ಆ ಮೂಲಕ ಮಸ್ಕ್, ಅಮೆಜಾನ್ ಸ್ಥಾಪಕ ಮತ್ತು ಸಿಇಒ ಜೆಫ್ ಬೆಜೋಸ್ ಅವರನ್ನು ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳ ಪಟ್ಟಿಯಿಂದ ಕೆಳಗಿಳಿಸಿದ್ದಾರೆ.
ಈ ಹಿಂದೆ “Just deleted my Twitter account.” ಎಂದು ಕಳೆದ ಜೂನ್ ನಲ್ಲಿ ಮಸ್ಕ್ ಟ್ವೀಟ್ ಮಾಡಿದ್ದರು, ಆದರೆ ಅವರು ಕೆಲವು ಹೊತ್ತಲ್ಲಿ ಮತ್ತೆ ಟ್ವೀಟ್ಟರ್ ಗೆ ಎಂಟ್ರಿ ಕೊಟ್ಟಿದ್ದರು.
ಓದಿ : ಪೋಸ್ಟರ್‌ನಲ್ಲಿ ಹಾಫ್ ಹೀರೋಯಿನ್: ಸ್ಯಾಂಡಲ್‌ವುಡ್‌ಗೆ ಮತ್ತೂಬ್ಬಳು ಮಲೆಯಾಳಿ ಚೆಲುವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.