ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್ನಲ್ಲಿ ಪೋಸ್ಟ್, ಲೈಕ್ ರಿಪ್ಲೈ ಗೆ ಅವಕಾಶ
Team Udayavani, Apr 16, 2024, 10:03 PM IST
ವಾಷಿಂಗ್ಟನ್: ಇನ್ನು ಮುಂದೆ ಟ್ವಿಟರ್ನ ಹೊಸ ಬಳಕೆದಾರರು ಟ್ವಿಟರ್ನಲ್ಲಿ ಪೋಸ್ಟ್ ಹಾಕಲು, ರಿಫ್ಲೈ ಮಾಡಲು ಹಾಗೂ ಲೈಕ್ ಒತ್ತಲು ಸಹ ಹಣ ಪಾವತಿ ಮಾಡಬೇಗುತ್ತದೆ. ಟ್ವಿಟರ್ ಖಾತೆ ತೆರೆಯುವ ಹೊಸ ಬಳಕೆದಾರರಿಗೆ ವಾರ್ಷಿಕ ಶುಲ್ಕ ವಿಧಿಸಲಾಗುತ್ತದೆ ಎಂದು ಟ್ವಿಟರ್ ಮಾಲೀಕ ಎಲಾನ್ ಮಸ್ಕ್ ತಿಳಿಸಿದ್ದಾರೆ. ಆದರೆ ವಾರ್ಷಿಕ ಶುಲ್ಕದ ಮಾಹಿತಿಯ ವಿವರವನ್ನು ಅವರು ಇನ್ನೂ ಬಹಿರಂಗಪಡಿಸಿಲ್ಲ.
“ಸ್ಪಾಮ್ ಅನ್ನು ತಗ್ಗಿಸಲು ಹಾಗೂ ಪ್ರತಿಯೊಬ್ಬರಿಗೂ ಉತ್ತಮ ಅನುಭವ ಕಲ್ಪಿಸಲು ಈ ಕ್ರಮ ಅಗತ್ಯ. ಹೊಸ ಖಾತೆದಾರರು ವಾರ್ಷಿಕ ಶುಲ್ಕ ಪಾವತಿಸಬೇಕಾಗುತ್ತದೆ. ಆಗ ಮಾತ್ರ ಅವರು ಪೋಸ್ಟ್ ಹಾಕಲು, ಲೈಕ್, ಬುಕ್ಮಾರ್ಕ್ ಅಥವಾ ರಿಫ್ಲೈ ಮಾಡಲು ಸಾಧ್ಯವಾಗುತ್ತದೆ. ಆದರೆ ಫಾಲೋ ಮಾಡಲು ಮತ್ತು ಟ್ವಿಟರ್ ಬಳಕೆ ಪ್ರತಿಯೊಬ್ಬರಿಗೆ ಉಚಿತವಿದೆ ಎಂದು ಎಲಾನ್ ಮಸ್ಕ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.