“ಶೀಘ್ರದಲ್ಲಿ ಟ್ವಟಿರ್‌  ಸಿಇಓ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ: ಎಲಾನ್‌ ಮಸ್ಕ್

ಟ್ವಿಟರನ್ನು ಜೀವಂತವಾಗಿಡಬಲ್ಲ ಕೆಲಸವನ್ನು ಯಾರೂ ಬಯಸುವುದಿಲ್ಲ

Team Udayavani, Dec 21, 2022, 9:19 AM IST

 “ಶೀಘ್ರದಲ್ಲಿ ಟ್ವಟಿರ್‌  ಸಿಇಓ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ: ಎಲಾನ್‌ ಮಸ್ಕ್

ವಾಷಿಂಗ್ಟನ್:‌ ಟ್ವಿಟರ್‌ ಸಿಇಓ ಎಲಾನ್‌ ಮಸ್ಕ್‌ ತಾನು ಶೀಘ್ರದಲ್ಲಿ ಟ್ವಿಟರ್‌ ಸಿಇಓ ಸ್ಥಾನದಿಂದ ಕೆಳಗಿಳಿಯುತ್ತೇನೆ ಎಂದು ಮಂಗಳವಾರ (ಡಿ.20) ರಂದು ಹೇಳಿದ್ದಾರೆ.

ಎಲಾನ್‌ ಮಸ್ಕ್‌ ಟ್ವಿಟರ್‌ ಸಿಇಓ ಪಟ್ಟಕ್ಕೇರಿದ ಮೇಲೆ ಟ್ವಿಟರ್‌ ನ ನೀತಿ – ನಿಯಮಗಳು ಬದಲಾಗಿವೆ. ದಿನೇ ದಿನೇ ಟ್ವಿಟರ್‌ ನಾನಾ ವಿಚಾರಕ್ಕೆ ಸುದ್ದಿಯಾಗುತ್ತಿದೆ. ಇತ್ತೀಚೆಗಷ್ಟೇ ಮಸ್ಕ್‌  ನಾನು ಟ್ವಿಟರ್‌ ಮುಖ್ಯಸ್ಥ ಸ್ಥಾನದಿಂದ ಕೆಳಗಿಳಿಯಬೇಕೇ? ಎಂದು ಪೋಲ್ ಮಾಡಿ ಪ್ರಶ್ನೆ ಹಾಕಿ, ಈ ಪೋಲ್‌ ಗೆ ಬರುವ ಉತ್ತರಕ್ಕೆ ತಾನು ಬದ್ಧನಾಗಿರುತ್ತೇನೆ ಎಂದು ಹೇಳಿದ್ದರು. ಬಹುತೇಕ ಜನರು ಮಸ್ಕ್‌ ಟ್ವಿಟರ್‌ ನಿಂದ ಕೆಳಗೆ ಇಳಿಯಬೇಕೆಂದು ಹೇಳಿದ್ದರು.

ಅಂತಿಮವಾಗಿ ಪೋಲ್‌ ಪ್ರಶ್ನೆಗೆ 57.5 % ಜನರು ಎಲಾನ್‌ ಮಸ್ಕ್‌ ಟ್ವಿಟರ್‌ ಸಿಇಓ ಸ್ಥಾನದಿಂದ ಕೆಳಗಿಳಿಯಬೇಕೆಂದು ಬಯಸಿದ್ದಾರೆ. ಇನ್ನು 45.5% ನೋ ಎಂದು ಉತ್ತರಿಸಿದ್ದಾರೆ. ಈ ಪೋಲ್‌ ಬದ್ಧನೆಂದು ಹೇಳಿದ್ದ ಮಸ್ಕ್‌, ಟ್ವೀಟ್‌ ಮಾಡಿ ತಾನು ಶೀಘ್ರದಲ್ಲಿ ಟ್ವಿಟರ್‌ ಸಿಇಓ ಸ್ಥಾನದಿಂದ ಇಳಿಯುತ್ತೇನೆ ಎಂದಿದ್ದಾರೆ.

“ಯಾರಾದರೂ ಈ ಕೆಲಸದ ಜವಾಬ್ದಾರಿ ತೆಗೆದುಕೊಳ್ಳುವಷ್ಟು ಮೂರ್ಖರು ಸಿಕ್ಕರೆ ನಾನು ಸಿಇಒ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ! ಅದರ ನಂತರ, ನಾನು ಸಾಫ್ಟ್‌ವೇರ್ ಮತ್ತು ಸರ್ವರ್‌ಗಳ ತಂಡಗಳನ್ನು ನಡೆಸಿಕೊಂಡು ಹೋಗುತ್ತೇನೆ” ಎಂದು ಮಸ್ಕ್‌ ಟ್ವೀಟ್‌ ಮಾಡಿದ್ದಾರೆ.

ಟ್ವಿಟರನ್ನು ಜೀವಂತವಾಗಿಡಬಲ್ಲ ಕೆಲಸವನ್ನು ಯಾರೂ ಬಯಸುವುದಿಲ್ಲ. ಇದಕ್ಕೆ ಉತ್ತರಾಧಿಕಾರಿ ಯಾರೂ ಇಲ್ಲ. ಇಲ್ಲಿ ಪ್ರಶ್ನೆ ಇರುವುದು ಸಿಇಒ ಹುಡುಕುವುದು ಅಲ್ಲ, ಪ್ರಶ್ನೆಯೆಂದರೆ ಟ್ವಿಟರನ್ನು ಜೀವಂತವಾಗಿಡಬಲ್ಲ ಸಿಇಒ ಹುಡುಕುವುದು ಎಂದು ಕಮೆಂಟ್‌ ವೊಂದಕ್ಕೆ ಅವರು ಉತ್ತರಿಸಿದ್ದಾರೆ.

ಟಾಪ್ ನ್ಯೂಸ್

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.