ಸನ್ನಾ ವಿರುದ್ಧ ಈಸ್ಟೋನಿಯಾ ಸಚಿವ ಕೀಳುಮಾತು
Team Udayavani, Dec 17, 2019, 11:14 PM IST
ಲಂಡನ್: ಫಿನ್ಲಂಡ್ನ ಹೊಸ ಮತ್ತು ವಿಶ್ವದ ಅತ್ಯಂತ ಕಿರಿಯ ಮಹಿಳಾ ಪ್ರಧಾನಿ ಸನ್ನಾ ಮರಿನ್ ಅವರನ್ನು ಸೇಲ್ಸ್ ಗರ್ಲ್ ಎಂದು ಎಂದು ಈಸ್ಟೋನಿಯಾದ ಗೃಹ ಸಚಿವ ಮಾರ್ಟ್ ಹೆಲ್ಮ್ (70) ಜರಿದಿದ್ದಾರೆ. ರವಿವಾರ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
‘ಸೇಲ್ಸ್ ಗರ್ಲ್ ಪ್ರಧಾನಮಂತ್ರಿ ಹುದ್ದೆಗೆ ಆಯ್ಕೆಯಾದದ್ದು ಹೇಗೆಂದು ನೋಡಿದ್ದೇವೆ. ರಸ್ತೆಯಲ್ಲಿ ಹೋರಾಟ ಮಾಡುತ್ತಿರುವವರು ಮತ್ತು ವಿದ್ಯಾಭ್ಯಾಸ ಇಲ್ಲದವರು ಸಂಪುಟಕ್ಕೆ ಆಯ್ಕೆಯಾಗಿದ್ದಾರೆ’ ಎಂದು ರೇಡಿಯೋ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಟೀಕಿಸಿದ್ದರು. ಈ ಬಗ್ಗೆ ಈಸ್ಟೋನಿಯಾದ ವಿಪಕ್ಷಗಳು ಆಕ್ಷೇಪ ಮಾಡಿದ್ದವು. ಇದಾದ ಬಳಿಕ ಉತ್ತರ ಯುರೋಪ್ ರಾಷ್ಟ್ರ ಫಿನ್ಲಂಡ್ ಜತೆಗೆ ಕ್ಷಮೆ ಕೋರಿ, ಪ್ರಕರಣಕ್ಕೆ ಮುಕ್ತಾಯ ಹಾಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.