ಮಿತ್ರರಾಷ್ಟ್ರಗಳು ನಮ್ಮನ್ನು ಭಿಕ್ಷುಕರಂತೆ ನೋಡಲಾಗುತ್ತಿದೆ! ಪಾಕ್ ಪ್ರಧಾನಿ ಶೆಹಬಾಜ್
Team Udayavani, Sep 17, 2022, 7:15 AM IST
“ನಮ್ಮ ಸ್ಥಿತಿ ಎಲ್ಲಿಗೆ ತಲುಪಿದೆಯೆಂದರೆ, ನಮ್ಮ ಮಿತ್ರರಾಷ್ಟ್ರಗಳು ಕೂಡ ನಮ್ಮನ್ನು ಭಿಕ್ಷುಕರಂತೆ ನೋಡುತ್ತಿವೆ’ ಎಂದು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ.
ವಕೀಲರ ಸಮ್ಮೇಳನದಲ್ಲಿ ಮಾತನಾಡುತ್ತಾ ದೇಶದ ಹದಗೆಟ್ಟ ಆರ್ಥಿಕ ಸ್ಥಿತಿ ಬಗ್ಗೆ ಪ್ರಸ್ತಾಪಿಸಿದ ಅವರು, ನಾವು ಈಗ ಯಾವುದಾದರೂ ಮಿತ್ರರಾಷ್ಟ್ರದ ಬಳಿ ಹೋದರೆ ಅಥವಾ ಅವರಿಗೆ ಕರೆ ಮಾಡಿದರೆ, ನಾವು ಹಣವನ್ನು ಭಿಕ್ಷೆ ಬೇಡಲು ಬಂದಿದ್ದೇವೆ ಎಂದೇ ಭಾವಿಸುತ್ತಾರೆ.
ಸಣ್ಣಪುಟ್ಟ ಆರ್ಥಿಕತೆಗಳು ಕೂಡ ಪಾಕಿಸ್ತಾನವನ್ನು ಮೀರಿಸಿ ಮುಂದೆ ಹೋಗಿವೆ. ಆದರೆ, ನಾವು ಮಾತ್ರ ಇನ್ನೂ ಭಿಕ್ಷಾಪಾತ್ರೆ ಹಿಡಿದುಕೊಂಡು ಅಲೆದಾಡುತ್ತಿದ್ದೇವೆ ಎಂದೂ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.