ಚಿಕಿತ್ಸೆಗಾಗಿ ನವಾಜ್ ಷರೀಫ್ ಅಮೆರಿಕಕ್ಕೆ ಶಿಫ್ಟ್
Team Udayavani, Dec 10, 2019, 1:55 AM IST
ಲಾಹೋರ್: ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ (69) ಆರೋಗ್ಯ ತೀವ್ರ ಹದಗೆಟ್ಟಿದ್ದು, ಅವರನ್ನು ಅಮೆರಿಕಕ್ಕೆ ಕರೆದೊಯ್ಯುವ ಸಾಧ್ಯತೆ ಇದೆ. ಸದ್ಯ ಅವರು ಲಂಡನ್‌ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿಲ್ಲ. ಚಿಕಿತ್ಸೆಗೆ 4 ವಾರಗಳ ಅವಕಾಶವನ್ನು ಲಾಹೋರ್ ಹೈಕೋರ್ಟ್ ಸದ್ಯ ನೀಡಿದ್ದು, ವೈದ್ಯರ ಸಲಹೆ ಮೇರೆಗೆ ಅದನ್ನು ವಿಸ್ತರಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
War: ಉಕ್ರೇನ್‌ನಿಂದ ಸೆರೆ ಭೀತಿ: ಉ.ಕೊರಿಯಾದ 300 ಯೋಧರ ಆತ್ಮಹತ್ಯೆ?
Canada ಮಾರಾಟಕ್ಕಿಲ್ಲ: ಟ್ರಂಪ್‌ಗೆ ಎನ್‌ಡಿಪಿ ನಾಯಕ ಸಿಂಗ್ ಚಾಟಿ
Los Angeles;ಕಾಳ್ಗಿಚ್ಚು ಆರಿಸಲು ಸೂಪರ್ ಸ್ಕೂಪರ್:ಬೆಂಕಿಯ ಕೆನ್ನಾಲಿಗೆಗೆ ಬದುಕು ಭಸ್ಮ!
ಅಲಸಂಡೆ ಆಯಿತು, ಈಗ ಬಾಹ್ಯಾಕಾಶದಲ್ಲಿ ಚಿಗುರಿದ ಅಮಿಟಿ ವಿವಿಯ ಪಾಲಾಕ್
Ukraine-Russia war: ರಷ್ಯಾ ಸೇನೆಯಲ್ಲಿದ್ದ ಕೇರಳದ ವ್ಯಕ್ತಿ ಸಾ*ವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.