ಕೆನಡಾ: ಭಾರತೀಯ ಹೊಟೇಲ್‌ನಲ್ಲಿ ಸ್ಫೋಟ; 15 ಮಂದಿಗೆ ಗಾಯ
Team Udayavani, May 25, 2018, 11:07 AM IST
ಒಟ್ಟಾವಾ : ಕೆನಡಾದ ಮಿಸ್ಸಿಸೌಗಾ ಎಂಬ ನಗದಲ್ಲಿ ಭಾರತೀಯ ಹೊಟೇಲ್‌ವೊಂದರಲ್ಲಿ ಗುರುವಾರ ರಾತ್ರಿ 10.30 ರ ವೇಳೆಗೆ ಸಂಭವಿಸಿದ ಸ್ಫೋಟವೊಂದರಲ್ಲಿ ಕನಿಷ್ಠ 15 ಮಂದಿ ಗಾಯಗೊಂಡಿದ್ದಾರೆ.
ಹುರೊಂಟಾರಿಯೋ ರಸ್ತೆಯಲ್ಲಿರುವ ಬಾಂಬೆ ಭೇಲ್ ಹೊಟೇಲ್‌ನಲ್ಲಿ ಸ್ಫೋಟ ನಡೆದಿದ್ದು , ಮೂವರು ಗ್ರಾಹಕರು ಗಂಭೀರವಾಗಿ ಗಾಯಗೊಂಡಿದ್ದು,ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಫೋಟದ ತೀವ್ರತೆಗೆ ಹೊಟೇಲ್‌ನ ಗಾಜುಗಳು ಪುಡಿ ಪುಡಿಯಾಗಿ ಹೋಗಿರುವ ಬಗ್ಗೆ ತಿಳಿದು ಬಂದಿದೆ.
ಸ್ಫೋಟಕ್ಕೆ ಕಾರಣವೇನೆಂಬುದು ಇದುವರೆಗೆ ತಿಳಿದು ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.