ಮ್ಯಾನ್‌ಹಟನ್ ಸ್ಫೋಟ; ಶಂಕಿತ ಬಾಂಗ್ಲಾ ಪ್ರಜೆ ಸೆರೆ
Team Udayavani, Dec 12, 2017, 8:35 AM IST
ಮ್ಯಾನ್‌ಹಟನ್: ಇಲ್ಲಿನ ನ್ಯೂಯಾರ್ಕ್ ಸಿಟಿ ಸಬ್‌ವೇನಲ್ಲಿ ಸ್ಥಳೀಯ ಕಾಲಮಾನ ಸೋಮವಾರ ಬೆಳಗ್ಗೆ (ಭಾರತೀಯ ಕಾಲಮಾನ ರಾತ್ರಿ 8) ಬಾಂಬ್ ಸ್ಫೋಟ ಸಂಭವಿಸಿದೆ. ಪ್ರಕರಣ ಸಂಬಂಧ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಲಾಗಿದೆ. ಬಾಂಬ್ ಇಟ್ಟವನೇ ಸ್ಫೋಟದ ವೇಳೆ ಗಾಯಗೊಂಡಿದ್ದನೆಂದು ಪೊಲೀಸರು ತಿಳಿಸಿದ್ದಾರೆ. “ಪೋರ್ಟ್ ಅಥಾರಿಟಿ ಬಸ್ ಟರ್ಮಿನಲ್‌ನ 42ನೇ ಸ್ಟಾಂಡ್ ಬಳಿಯಿರುವ ಪ್ರಯಾಣಿಕರ ಪ್ಯಾಸೇಜ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ನಾಲ್ವರು ಗಾಯಗೊಂಡಿದ್ದಾರೆ. “”ಬಾಂಬ್ ಇಟ್ಟಾತ ಬಾಂಗ್ಲಾದೇಶಿ ಎಂಬ ಅನುಮಾನವಿದೆ. ಈತ, ಐಸಿಸ್ ಸಂಘಟನೆ ಪರ ಕೆಲಸ ಮಾಡಿರುವ ಸಾಧ್ಯತೆಗಳಿವೆ” ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jimmy Carter: ಅಮೆರಿಕದ ಮಾಜಿ ಅಧ್ಯಕ್ಷ, ನೊಬೆಲ್ ಪ್ರಶಸ್ತಿ ವಿಜೇತ ಜಿಮ್ಮಿ ಕಾರ್ಟರ್ ನಿಧನ
Washington: ಎಚ್1ಬಿ ವೀಸಾ ವಿವಾದ; ಉದ್ಯಮಿ ಮಸ್ಕ್ ಪರ ಈಗ ಟ್ರಂಪ್ ಬ್ಯಾಟಿಂಗ್!
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Israel ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ
Kazakhstan: ಕಜಕ್ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್ ಡ್ರಾ
Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್
Contracter Case: ಸಚಿನ್ ಪಾಂಚಾಳ್ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ
Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.