ಹಫೀಜ್ ಭಯೋತ್ಪಾದಕನಲ್ಲ,ಉಗ್ರಕೃತ್ಯ ಎಸಗಿಯೇ ಇಲ್ಲ!
Team Udayavani, Feb 17, 2017, 3:45 AM IST
ಇಸ್ಲಾಮಾಬಾದ್/ವಾಷಿಂಗ್ಟನ್: “ಉಗ್ರ ಸಂಘಟನೆ ಜಮಾತ್ ಉದ್-ದಾವಾ ಸಂಘಟನೆ ಮುಖ್ಯಸ್ಥ ಹಫೀಜ್ ಸಯೀದ್ ಭಯೋತ್ಪಾದಕ ಅಲ್ಲ. ಅವರು ಅತ್ಯಂತ ಉತ್ತಮ ಎನ್ಜಿಒ ನಡೆಸುತ್ತಿದ್ದಾರೆ. ಕೂಡಲೇ ಅವರನ್ನು ಗೃಹ ಬಂಧನದಿಂದ ಬಿಡುಗಡೆ ಮಾಡಿ. ಅವರು ಯಾವುದೇ ಉಗ್ರ ಕೃತ್ಯದಲ್ಲಿ ಭಾಗವಹಿಸಿಲ್ಲ’ ಹೀಗೆಂದು ಹೇಳಿದ್ದು ಪಾಕಿಸ್ತಾನದ ಮಾಜಿ ಅಧ್ಯಕ್ಷ ಜ.ಪರ್ವೇಜ್ ಮುಷರ್ರಫ್. ಪಾಕಿಸ್ತಾನದ ಟಿವಿ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದಲ್ಲಿ ನೆರೆ ಮತ್ತು ಭೂಕಂಪದ ಬಳಿಕ ತೊಂದರೆಗೀಡಾದ ಸ್ಥಳಗಳಲ್ಲಿ ಅವರ ಸಂಘಟನೆಯ ಸದಸ್ಯರು ಜನರಿಗೆ ಉತ್ತಮ ರೀತಿಯಲ್ಲಿ ನೆರವಾಗಿದ್ದಾರೆ ಎಂದು ಶ್ಲಾ ಸಿದರು.
ಈ ನಡುವೆ ಜಗತ್ತಿಗೆ ಪಾಕಿಸ್ತಾನವು ಅತ್ಯಂತ ಅಪಾಯಕಾರಿ ದೇಶವಾಗಿದೆ ಎಂದು ಅಮೆರಿಕದ ಸಿಐಎ ನಿವೃತ್ತ ಅಧಿಕಾ ಅಭಿಪ್ರಾಯಪಟ್ಟಿದ್ದಾರೆ. ಪಾಕಿಸ್ತಾನದ ಸೋಲುತ್ತಿರುವ ಆರ್ಥಿಕತೆ, ಭಯೋತ್ಪಾದನೆಯ ಹೆಚ್ಚಳ ವಿಶ್ವಕ್ಕೇ ಅಪಾಯಕಾರಿಯಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.