ಫೇಸ್‌ಬುಕ್‌ನಿಂದ ಇಂಟರ್ನೆಟ್
Team Udayavani, Jul 22, 2018, 6:00 AM IST
ನ್ಯೂಯಾರ್ಕ್: ಫೇಸ್‌ಬುಕ್ ಇದೀಗ ಗ್ರಾಮೀಣ ಪ್ರದೇಶಗಳಿಗೆ ಇಂಟರ್ನೆಟ್ ಒದಗಿಸುವ ಸ್ಯಾಟಲೈಟ್ ನಿರ್ಮಿಸುತ್ತಿದ್ದು, ಮುಂದಿನ ವರ್ಷ ಉಡಾವಣೆ ಮಾಡುವ ನಿರೀಕ್ಷೆಯಿದೆ. ಈ ಸಂಬಂಧ ಅಮೆರಿಕದ ಫೆಡರಲ್ ಕಮ್ಯೂನಿಕೇಶನ್ಸ್ ಕಮಿಷನ್‌ಗೆ (ಎಫ್ಸಿಸಿ) ಫೇಸ್‌ಬುಕ್ ವರದಿ ಸಲ್ಲಿಸಿದ್ದು, ಪಾಯಿಂಟ್‌ವ್ಯೂ ಟೆಕ್ ಎಲ್‌ಎಲ್‌ಸಿ ಅಡಿ ಈ ಯೋಜನೆ ಹಮ್ಮಿಕೊಳ್ಳಲಿದೆ. ಉಪಗ್ರಹಕ್ಕೆ ಅಥೆನಾ ಎಂದು ಹೆಸರಿಡಲಾಗಿದ್ದು, ಅದರ ಮೂಲಕ ಗ್ರಾಮೀಣ ಹಾಗೂ ಇಂಟರ್‌ನೆಟ್ ಲಭ್ಯವಿಲ್ಲದ ಪ್ರದೇಶಗಳಿಗೆ ಇಂಟರ್‌ನೆಟ್ ಒದಗಿಸಬಹುದಾಗಿದೆ.
ಈಗಾಗಲೇ ಇಂಟರ್ನೆಟ್ ಒದಗಿಸಲು ಹಲವು ಸ್ಯಾಟಲೈಟ್‌ಗಳಿದ್ದು, ಉದ್ಯಮಿ ಎಲಾನ್ ಮಸ್ಕ್ ಸ್ಟಾರ್‌ಲಿಂಕ್ ಎಂಬ ಉಪಗ್ರಹ ಉಡಾವಣೆ ಮಾಡಿದ್ದಾರೆ. ಈ ಹಿಂದೆ ಫೇಸ್‌ಬುಕ್ ಡ್ರೋನ್ ಮೂಲಕ ಇಂಟರ್ನೆಟ್ ಒದಗಿಸುವ ಯೋಜನೆ ಹೊಂದಿತ್ತು. ಈ ಬಗ್ಗೆ ಪರೀಕ್ಷೆ ನಡೆಸಲಾಗಿದ್ದರೂ, ಇದನ್ನು ತಾಂತ್ರಿಕ ಕಾರಣಗಳಿಂದಾಗಿ ಕೈಬಿಡಲಾಗಿತ್ತು. ಸೌರ ಶಕ್ತಿಯಿಂದ ಚಲಿಸುವ ಡ್ರೋನ್ ಅನ್ನು 60 ಸಾವಿರ ಅಡಿಯಲ್ಲಿ ಹಾರಾಟ ನಡೆಸಿ, ಅದು ಹೊರಹೊಮ್ಮಿಸುವ ರೇಡಿಯೋ ತರಂಗಗಳ ಮೂಲಕ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ
ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.