Hamas ದಾಳಿ ತಡೆಗೆ ವಿಫಲ: ಇಸ್ರೇಲ್ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ
Team Udayavani, Apr 23, 2024, 1:12 AM IST
ಟೆಲ್ ಅವೀವ್: ಇಸ್ರೇಲ್ ಸೇನಾ ಪಡೆಯ ಗುಪ್ತಚರ ವಿಭಾಗದ ಮುಖ್ಯಸ್ಥ ಮೇ|ಜ|ಆಹರಾನ್ ಹಲಿವಾಸ್ ಸೋಮವಾರ ರಾಜೀನಾಮೆ ನೀಡಿದ್ದಾರೆ. 2023ರ ಅ.7 ರಂದು ಹಮಾಸ್ ಉಗ್ರರ ದಾಳಿಯ ಬಗ್ಗೆ ಮುಂಚಿತವೇ ಖಚಿತಪಡಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದಾಗಿ ಘೋಷಿಸಿದ್ದಾರೆ. ಈ ಮೂಲಕ ಕಳೆದ ವರ್ಷದ ಭೀಕರ ದಾಳಿಗೆ ಸಂಬಂಧಿಸಿ ಇಸ್ರೇಲ್ ಸರಕಾರದ ಮಟ್ಟದಲ್ಲಿ ನಡೆದ ಮೊದಲ ತಲೆದಂಡ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.